ಪ್ರಧಾನ ಮಂತ್ರಿ ನರೇಂದ ಮೋದಿಯವರನ್ನು ಸರ್ ನೇಮ್ ವಿಚಾರದಲ್ಲಿ ವ್ಯಂಗ್ಯ ಮಾಡಿದ ಪ್ರಕರಣ ಸಂಬಂಧ, ಸೂರತ್ ಕೋರ್ಟ್‌ನಲ್ಲಿ ಕಾಂಗ್ರೆಸ್ನ ಮುಖಂಡ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಕಾರಾಗೃಹ ಶಿಕ್ಷೆ ನೀಡಲಾಗಿದೆ. ಈ ತೀರ್ಪನ್ನ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿನ್ನೆ ಪ್ರತಿಭಟನೆ ನಡೆಸಿದೆ.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯ ಕರ್ತರು ಮಾನನಷ್ಟ ಮೊಕದ್ದಮೆಯನ್ನು ಸೂರತ್ ಕೋರ್ಟ್‌ನಲ್ಲಿ ಹೂಡಲಾಗಿತ್ತು.ನಿನ್ನೆ ಅದರ ತೀರ್ಪು ಹೊರಬಿದ್ದಿದೆ. ಆದರೆ ಈ ತೀರ್ಪು ಖಂಡನೀಯ ದೇಶಾದ್ಯಂತ ಬಿಜೆಪಿಯ ಘಟಾನುಘಟಿ ನಾಯಕರುಗಳು ವಿರೋಧ ಪಕ್ಷದ ನಾಯಕರುಗಳನ್ನು ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಪ್ರಚೋಧನಾತ್ಮಕ ಹೇಳಿಕೆಯನ್ನು ನೀಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಪ್ರಕರಣದಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ತೀರ್ಪು ಬಂಧಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಅಕ್ರೋಶ ಹೊರಹಾಕಿದ್ದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ 30ಕ್ಕೂ ಹೆಚ್ಚು ಕಾರ್ಯಕರ್ತರುನ್ನ ಪೊಲೀಸರು ವಶಕ್ಕೆ ಪಡೆದರು.
ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್ಗೆ ₹500 ಸಬ್ಸಿಡಿ! ಏಕೆಗೊತ್ತಾ?
MALENADUTODAY.COM |SHIVAMOGGA| #KANNADANEWSWEB

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,
