ಭದ್ರಾವತಿ : ಭದ್ರಾ ನದಿಗೆ ಬಿದ್ದು ಪೊಲೀಸ್ ಹೆಡ್​ ಕಾನ್​ಸ್ಟೆಬಲ್​ ಸಾವು!

ajjimane ganesh

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025, ಭದ್ರಾವತಿ : ತಾಲ್ಲೂಕಿನ ಹೊಸಮನೆ ನಿವಾಸಿ ಪೊಲೀಸ್ ಹೆಡ್​ ಕಾನ್‌ಸ್ಟೆಬಲ್ ಒಬ್ಬರು ಭದ್ರಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. 

ಶಿವಮೊಗ್ಗ ಕೆಎಸ್‌ಆರ್‌ಪಿ ಬೆಟಾಲಿಯನ್‌ನಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 44 ವರ್ಷದ ಚಂದ್ರಶೇಖರ್ ಅವರು ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  

- Advertisement -

ಉಜ್ಜಿನೀಪುರದ ನಗರಸಭೆ ಪಂಪ್ ಹೌಸ್ ಸಮೀಪದ ಭದ್ರಾ ನದಿ ಸೇತುವೆಯ ಕೆಳಭಾಗದಲ್ಲಿ ಕಳೆದ ಶನಿವಾರ ಈ ಘಟನೆ ಸಂಭವಿಸಿದೆ. 

Constable Dies in Bhadra River Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga
Constable Dies in Bhadra River Constable Dies in Bhadra River

ಶನಿವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. 

ಭಾನುವಾರ ಅವರ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಈ ಕುರಿತು ಪೇಪರ್ ಟೌನ್​  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

malenadutoday add

KSRP Head Constable Dies After Falling into Bhadra River Tragedy Strikes Bhadravati Family : Constable Dies in Bhadra River

Share This Article
Leave a Comment

Leave a Reply

Your email address will not be published. Required fields are marked *