ಹೋಳಿ ಹಬ್ಬದ ನಡುವೆ ಡುರ್​…ಡುರ್​..ಡುರ್​.. ಸೌಂಡ್​ನ ಕಿರಿಕಿರಿ! 10 ಬೈಕ್​ ಸೀಜ್​!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗದಲ್ಲಿ ಒಂದು ಕಡೆ ವಿಶೇಷವಾಗಿ ಹೋಳಿ ಆಚರಣೆ ಮಾಡುತ್ತಿದ್ದರೇ, ಮತ್ತೊಂದು ಕಡೆ ಕೆಲ ಯುವಕರ ಗುಂಪು, ಬೈಕ್​ಗಳ ಸೈಲೆನ್ಸರ್ ಆಲ್ಟರ್ ಮಾಡಿಕೊಂಡು ನಗರದ ತುಂಬೆಲ್ಲಾ ಕರ್ಕಶ ಸದ್ದು ಮಾಡಿಕೊಂಡು ಓಡಾಡುತ್ತಿತ್ತು. ಅತ್ತ ಹೋಳಿಯ ಭದ್ರತೆಯ ನಡುವೆ ಶಿವಮೊಗ್ಗ ಪೊಲೀಸರು ಈ ನಿಟ್ಟಿನಲ್ಲಿಯು ಕಾರ್ಯಾಚರಣೆ ನಡೆಸಿದೆ.

ಮೊಬೈಲ್​ ಕಳೆದುಹೋಯ್ತಾ? ಹುಡುಕೋದು ಸುಲಭ! ಹೇಗೆ ಅನ್ನೋದಕ್ಕೆ ಇಲ್ಲಿದೆ ನೋಡಿ ಸಾಕ್ಷಿ!

ಹೋಳಿ ಹಬ್ಬದ ಆಚರಣೆಯ ವೇಳೆ ಶಿವಮೊಗ್ಗ ನಗರದಲ್ಲಿ ಕೆಲವು ಯುವಕರು ತಮ್ಮ ದ್ವಿ ಚಕ್ರ ವಾಹನಗಳ ಸೈಲೆನ್ಸರ್ ಪೈಪ್  ಗಳನ್ನು ಹೆಚ್ಚಿನ ಶಬ್ದ ಬರುವ ರೀತಿ  ಮಾರ್ಪಡಿಸಿ, ಕರ್ಕಶ ಶಬ್ದ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ನಗರದಲ್ಲಿ ಸಂಚರಿಸುತ್ತಿದ್ದವರ ಕ್ರಮ ಕೈಗೊಂಡಿದೆ. 

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ಶಿವಮೊಗ್ಗ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ, ದೋಷಪೂರಿತ ಸೈಲೆನ್ಸರ್ ಗಳನ್ನು ಅಳವಡಿಸಿದ್ದ  ಒಟ್ಟು 10 ದ್ವಿ ಚಕ್ರ ವಾಹನಗಳನ್ನು ವಶಕ್ಕೆ ಪಡೆದು, ಐಎಂವಿ ಕಾಯ್ದೆ ಅಡಿಯಲ್ಲಿ ದಂಡ ವಿಧಿಸಿ, ದೋಷಪೂರಿತ  ಸೈಲೆನ್ಸರ್ ಪೈಪ್ ಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಸಹ ದಾಖಲಿಸಿದೆ. 

Malenadu Today Shivamogga

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor