SHIVAMOGGA | Dec 27, 2023 | ಜಿಲ್ಲೆಯಲ್ಲಿ 10ಕ್ಕೇರಿದ ಸೋಕಿಂತರ ಸಂಖ್ಯೆ
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಮತ್ತಿಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದೆ. ಈ ಮೂಲಕ ಜಿಲ್ಲೆಯಲ್ಲಿ , ಸೋಂಕಿತರ ಸಂಖ್ಯೆ ಎರಡಂಕಿ ತಲುಪಿದೆ.
ಕೊರೋನಾ ಪರೀಕ್ಷೆ
ನಿನ್ನೆ ಮಂಗಳವಾರ ಮಂಗಳವಾರ ಒಟ್ಟು 236 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಪಾಸಿಟಿವ್ ಬಂದಿದೆ. ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
READ :ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಇವತ್ತು ಪವರ್ ಕಟ್/ ಗೃಹರಕ್ಷಕ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಸುದ್ದಿ!
ಶಿವಮೊಗ್ಗ ಹಾಗೂ ಸೊರಬದಲ್ಲಿ ತಲಾ ಒಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸೋಂಕಿತ 10 ಜನರ ಪೈಕಿ ಇಬ್ಬರು ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 8 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.