SHIVAMOGGA | MALENADUTODAY NEWS | Aug 25, 2024 ಮಲೆನಾಡು ಟುಡೆ
ನಟ ದರ್ಶನ್ ತೂಗುದೀಪ್‌ರವರು ಜೈಲಿನಲ್ಲಿರುವಂತಹ ಫೋಟೋ ಎಂಬ ಪೋಟೋವೊಂದು ಇವತ್ತು ರಾಜ್ಯದ ಎಲ್ಲಾ ಮಾಧ್ಯಮಗಳಲ್ಲಿಯು ವೈರಲ್ ಆಗುತ್ತಿದೆ. ಈ ಫೋಟೋ ದರ್ಶನ್ ಇರುವ ಬ್ಯಾರಕ್‌ನಲ್ಲಿ ಕೈದಿಯೊಬ್ಬ ಈ ಫೋಟೋವನ್ನ ತೆಗೆದು ತನ್ನ ಪತ್ನಿಗೆ ಕಳುಹಿಸಿದ್ದು, ಸದ್ಯ ಈ ಚಿತ್ರ ಸಖತ್ ವೈರಲ್ ಆಗುತ್ತಿದೆ.
ರಾಜ್ಯದ ಮಾಧ್ಯಮಗಳ ವರದಿಯನ್ನು ನಂಬುವುದಾದರೆ, ಈ ಚಿತ್ರದಲ್ಲಿ ಇರುವುದು ವಿಲ್ಸನ್ ಗಾರ್ಡನ್ ನಾಗ, ದರ್ಶನ್ ಮ್ಯಾನೇಜರ್ ನಾಗರಾಜ್ ಎನ್ನಲಾಗಿದೆ. ಇನ್ನೊಬ್ಬನ ಗುರುತು ಗೊತ್ತಿಲ್ಲ ಎಂದು ಹೇಳಲಾಗುತ್ತಿದೆ. ಸದ್ಯ ವೈರಲ್ ಆಗುತ್ತಿರುವ ಫೋಟೋಗಳ ಬಗ್ಗೆ ಪರಪ್ಪನ ಅಗ್ರಹಾರದ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಫೋಟೋಗಳ ಬಗ್ಗೆ ನಾನಾ ಚರ್ಚೆ ನಡೆಯುತ್ತಿದೆ.
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು