SHIMOGA NEWS LIVE

ಶಿವಮೊಗ್ಗದಲ್ಲಿಂದು ಡಿ-ಬಾಸ್ ದರ್ಶನ್​ರ ಕಲಾಸಿಪಾಳ್ಯ ರೀರೀಲಿಸ್​!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Darshan Kalasipalya Movie Rerelease / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಟ ದರ್ಶನ್ ತೂಗುದೀಪ ಅಭಿನಯದ ಸೂಪರ್ ಹಿಟ್ ಸಿನಿಮಾ ಕಲಾಸಿಪಾಳ್ಯ ಮರು ಬಿಡುಗಡೆಯಾಗುತ್ತಿದೆ. ಶಿವಮೊಗ್ಗ ನಗರದ ಮಂಜುನಾಥ ಚಿತ್ರಮಂದಿರದಲ್ಲಿ ಇಂದು ಅಂದರೆ ಜೂನ್ 26, 2026 ರಂದು ಬೆಳಿಗ್ಗೆ 10 ಗಂಟೆಗೆ ಈ ಬ್ಲಾಕ್ ಬಸ್ಟರ್ ಚಿತ್ರದ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ. ಇದು ಶಿವಮೊಗ್ಗದ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡುವಂತೆ ಮಾಡಿದೆ.

ಈ ಬಗ್ಗೆ ಪೋಸ್ಟರ್​ಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಡಿ-ಬಾಸ್ ದರ್ಶನ್ ಅವರ ಈ ಚಿತ್ರದ ಮರು ಬಿಡುಗಡೆಯ ವಿಶೇಷ ಸಂದರ್ಭದಲ್ಲಿ ಚಿತ್ರಮಂದಿರದ ಆವರಣದಲ್ಲಿ ಸಿಹಿ ಹಂಚಿಕೆ ಕಾರ್ಯಕ್ರಮವೂ ಇರುತ್ತದೆ ಪೋಸ್ಟರ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ವಿಶೇಷ ಪ್ರದರ್ಶನಕ್ಕೆ ಶಿವಮೊಗ್ಗದ ಸಮಸ್ತ ಡಿ-ಬಾಸ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ವಿನಂತಿಸಿಕೊಂಡಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ