deer accident ಜೂನ್​ 24, 2025 : ಅಪರಿಚಿತ ವಾಹನ ಡಿಕ್ಕಿ | ಜಿಂಕೆ ಸಾವು

ಹಂಚಿಕೊಳ್ಳಿ
WhatsApp Facebook X Telegram
deer accident
deer accident

deer accident : ಅಪರಿಚಿತ ವಾಹನ ಡಿಕ್ಕಿ | ಜಿಂಕೆ ಸಾವು

ಸೊರಬ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಹಳೇಸೊರಬದ ಗೌರಿಕೆರೆ ಮಠ ಸಮೀಪದ ತವನಂದಿ ರಸ್ತೆಯಲ್ಲಿ ನಡೆದಿದೆ.

ಬೆಳಿಗ್ಗೆ ತಮ್ಮ ಜಮೀನುಗಳಿಗೆ ತೆರಳುತ್ತಿದ್ದ ರೈತರು ರಸ್ತೆಯ ಬದಿಯಲ್ಲಿ ಜಿಂಕೆ ಮೃತಪಟ್ಟಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor