23ನೇ ಮೈಲಿಗಲ್ಲು | ನೀರು ಕುಡಿಯಲು ರಸ್ತೆ ದಾಟ್ತಿದ್ದ ಜಿಂಕೆ ಸಾವು!

This Article Written by / ajjimane ganesh / ನವೆಂಬರ್ 1, 2025

Deer Killed by Speeding Vehicle in Tirthahalli.

ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಜೀವಬಿಟ್ಟ ಘಟನೆ ತೀರ್ಥಹಳ್ಳಿ ಸಮೀಪ ವರದಿಯಾಗಿದೆ. ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಇಲ್ಲಿ ಸಂಚರಿಸುವ ವಾಹನ ಸವಾರರು ಹೇಳುತ್ತಿದ್ದಾರೆ. ರಸ್ತೆ ದಾಟುತ್ತಿದ್ದ ಜಿಂಕೆಗೆ ವೆಹಿಕಲ್ ಡಿಕ್ಕಿಯಾಗಿಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Deer Killed by Speeding Vehicle in Tirthahalli.
Deer Killed by Speeding Vehicle in Tirthahalli.

 

Deer Killed by Speeding Vehicle in Tirthahalli.
Deer Killed by Speeding Vehicle in Tirthahalli.

Malenadu Today Shivamogga

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Deer Killed by Speeding Vehicle in Tirthahalli

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

malenadu,Road safety,ಅರಣ್ಯ ಇಲಾಖೆ,ಮಲೆನಾಡು

ಮುಂದಿನ ಸುದ್ದಿ ಒದಿ