ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ಮೂಡಿಗೆರೆ ಬಳಿ ಪಲ್ಟಿ| ಶಿರಸಿ ಮೂಲದ ಹಲವರಿಗೆ ಗಾಯ!

Details of the incident that took place near Kotti Harada in Chikmagalur district Mudigereಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕೊಟ್ಟಿಗೆ ಹಾರದ ಬಳಿ ನಡೆದ ಘಟನೆಯ ವಿವರ

ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ಮೂಡಿಗೆರೆ ಬಳಿ ಪಲ್ಟಿ| ಶಿರಸಿ ಮೂಲದ ಹಲವರಿಗೆ ಗಾಯ!

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಟಿಟಿಯೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ  ಟಿಟಿಯಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಮೂಡಿಗೆರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೂಡಿಗರೆಯ ಕೊಟ್ಟಿಗೆಹಾರ ಸಮೀಪ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಶಿರಸಿ ಮೂಲದವರು ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ಆಗಮಿಸಿದ್ದು. ಅಪಘಾತದಿಂದಾಗಿ, ಹಲವರು ಗಾಯಗೊಂಡಿದ್ದು ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ