ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ಮೂಡಿಗೆರೆ ಬಳಿ ಪಲ್ಟಿ| ಶಿರಸಿ ಮೂಲದ ಹಲವರಿಗೆ ಗಾಯ!

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಟಿಟಿಯೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ  ಟಿಟಿಯಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಮೂಡಿಗೆರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೂಡಿಗರೆಯ ಕೊಟ್ಟಿಗೆಹಾರ ಸಮೀಪ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಶಿರಸಿ ಮೂಲದವರು ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ಆಗಮಿಸಿದ್ದು. ಅಪಘಾತದಿಂದಾಗಿ, ಹಲವರು ಗಾಯಗೊಂಡಿದ್ದು ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

Leave a Comment