ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 7 2025: ಜೆಡಿಎಸ್ನ ವರಿಷ್ಠ ಎಚ್.ಡಿ. ದೇವೇಗೌಡರವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನ ಆಸ್ಪತ್ರೆಯ ವಿಶೇಷಾ ನಿಗಾ ಘಟಕದಲ್ಲಿ ಅಡ್ಮಿಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ತಡರಾತ್ರಿ ಮಾಜಿ ಪ್ರಧಾನಿಯವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ದೇವೇಗೌಡರ ಆರೋಗ್ಯದಲ್ಲಿ ಸಮಸ್ಯೆಯಾಗಿದೆ ಎಂದು ರಾಜ್ಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ತಜ್ಞ ವೈದ್ಯರ ತಂಡ ದೇವೇಗೌಡರ ಆರೋಗ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ.

ಇದನ್ನು ಸಹ ಓದಿ : ಬಿಗ್ ಬಾಸ್ ನಲ್ಲಿ ಆಂಕರ್ ಜಾಹ್ನವಿ ಹೇಳಿದ್ರು ಆ ಸತ್ಯ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Former PM Deve Gowda Admitted to Manipal Hospital

