ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ?

Did bsy rules apply to Eshwarappa too? Why did K E Kanthesh meet former CM Yediyurappa?

ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ?
ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ?

MALENADUTODAY.COM/ SHIVAMOGGA / KARNATAKA WEB NEWS  

ಬಿಎಸ್ ಯಡಿಯೂರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ಬಳಿಕ ಬಿ.ವೈ ವಿಜಯೇಂದ್ರರಿಗೆ ಟಿಕೆಟ್ ನೀಡಿದ ನಿಯಮ,  ಕೆ.ಎಸ್.ಈಶ್ವರಪ್ಪ ನವರಿಗೂ ಅನ್ವಯವಾಗುತ್ತಿದೆಯಾ? ಹೀಗೊಂದು ಬೆಳವಣಿಗೆ ಇವತ್ತು ನಡೆದಿದೆ. 

ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ

ಬಿಎಸ್​ವೈರನ್ನು ಭೇಟಿಯಾದ ಕೆ.ಇ.ಕಾಂತೇಶ್

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಟಿಕೆಟ್ ಕುರಿತಂತೆ ಇವತ್ತು ಬೆಂಗಳೂರಿನಲ್ಲಿ ಕೆಲವು ಚಟುವಟಿಕೆಗಳು ನಡೆದಿದ್ದು, ಕೆ.ಇ.ಕಾಂತೇಶ್​ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದರು. ಆನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಂತೇಶ್, ಬಿಜೆಪಿ ಆರ್‌ಎಸ್‌ಎಸ್ ನನ್ನ ತಂದೆ ಮತ್ತು ನಮ್ಮ ಕುಟುಂಬವನ್ನು ಸಂಸ್ಕಾರದಿಂದ ಬೆಳೆಸಿದೆ.  ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ. 

ಮುಂಬರುವ ಚುನಾವಣೆಯಲ್ಲಿ ಒಂದು ಅವಕಾಶ ಸಿಗುವ ನಂಬಿಕೆಯಿದೆ. ಆದಾಗ್ಯು ಟಿಕೆಟ್ ವಿಚಾರದಲ್ಲಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದರು,  ಪಕ್ಷ ನಮ್ಮ ಕೈ ಬಿಡಲ್ಲ ಎಂದಿದ್ದಾರೆ. 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ಬಿಎಸ್​ವೈ ಜೊತೆ ನಡೆದ ಮಾತುಕತೆ ಏನು?

ಮೂಲಗಳ ಪ್ರಕಾರ, ಕಳೆದ ರಾತ್ರಿ ದೂರವಾಣಿ ಕರೆ ಮೂಲಕ ಈಶ್ವರಪ್ಪ ಪುತ್ರ ಕಾಂತೇಶ್​ರಿಗೆ ಕರೆಮಾಡಿರುವ ಬಿಎಸ್​ವೈ, ಅವರನ್ನ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದರಂತೆ. 

ಅದರಂತೆ ಇವತ್ತು ರಾಜಧಾನಿ ಗೆ ತೆರಳಿರುವ ಕಾಂತೇಶ್​,  ಕುಮಾರಕೃಪಾ  ದಲ್ಲಿರುವ ಮಾಜಿ ಸಿಎಂ ರ ಮನೆ  ಕಾವೇರಿಗೆ ಆಗಮಿಸಿದ್ರು.   

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

ಉತ್ತಮ ಭವಿಷ್ಯವಿದೆ

ಈ ವೇಳೆ ಶಿವಮೊಗ್ಗ ನಗರದಲ್ಲಿ ನಿಮ್ಮನ್ನು ಸೇರಿದಂತೆ ಪಕ್ಷ ಬೇರೆ ಯಾರಿಗೆ ಬೇಕಾದರೂ ಟಿಕೆಟ್ ನೀಡಬಹುದು, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಿ ಅಂತಾ ಮಾಜಿ ಸಿಎಂ ಹೇಳಿದ್ದಾರೆ ಎನ್ನಲಾಗುತ್ತಿದೆ. 

ಅಲ್ಲದೆ ಭವಿಷ್ಯದಲ್ಲಿ ಒಳ್ಳೆಯ ಅವಕಾಶ ಸಿಗಲಿದೆ ಎಂದಿದ್ದಾರಂತೆ.  ಉತ್ತಮ ರಾಜಕೀಯ ಭವಿಷ್ಯವಿದೆ ಸಲಹೆ ನೀಡಿ ಬಿ ಎಸ್​ ಯಡಿಯೂರಪ್ಪ ಕಾಂತೇಶ್​ರನ್ನು ಕಳುಹಿಸಿಕೊಟ್ಟಿದ್ದಾರೆ ಎನ್ನುತ್ತಿದೆ ಸುದ್ದಿ ಜಗತ್ತು. ಬಿಎಸ್​ಯಡಿಯೂರಪ್ಪನವರ ಬಳಿಕ ಕೆ.ಇ. ಕಾಂತೇಶ್ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಇದನ್ನು ಸಹ ಓದಿ

Read /ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?

Read /KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು?

Read / KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / BREAKING NEWS/  ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News