SHIVAMOGGA | MALENADUTODAY NEWS | Mar 5, 2025

Hindu astrology | ಮಲೆನಾಡು ಟುಡೆ | jataka in kannada | astrology in kannada 2024 | Today astrology in kannada ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ, ದಿನ ಭವಿಷ್ಯ
Mar 5, 2025 | DINA BHAVISHYA | ಜಾತಕ ಫಲ
ಮೇಷ | ಈ ದಿನ ಹೊಸ ಅವಕಾಶ ಸಿಗಲಿದೆ. ಪ್ರಮುಖ ನಿರ್ಧಾರ ಕೈಗೊಳ್ಳುವ ಮನಸ್ಸು ಮಾಡುವಿರಿ. ಸಮಯಕ್ಕೆ ಸರಿಯಾಗಿ ಪ್ರತಿಯೊಂದು ಪೂರ್ಣಗೊಳ್ಳುತ್ತವೆ. ವಸ್ತು ಲಾಭ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೊಸ ಅವಕಾಶ.

ವೃಷಭ | ವ್ಯವಹಾರ ಸಾಮಾನ್ಯವಾಗಿರಲಿದೆ. ಅತಿಯಾದ ಕೆಲಸ. ಭಿನ್ನಾಭಿಪ್ರಾಯ. ಆರ್ಥಿಕ ತೊಂದರೆ. ಪ್ರಯಾಣ ಮುಂದೂಡುವಿರಿ. ಉದ್ಯೋಗದಲ್ಲಿ ಬದಲಾವಣೆ.
ಮಿಥುನ | ಒಳ್ಳೆಯ ಸಂಗತಿ ನಡೆಯಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆ, ಆಸ್ತಿ ಒಪ್ಪಂದ. ಸಂಬಂಧಿಕರ ಜೊತೆ ವಹಿವಾಟು, ವ್ಯವಹಾರ ಮತ್ತು ಉದ್ಯೋಗಗಳಲ್ಲಿ ಪ್ರಗತಿ.
ಕರ್ಕಾಟಕ | ಸಾಲ ತೀರುತ್ತದೆ. ಆತ್ಮೀಯರ ಸಲಹೆಯಲ್ಲಿ ನಂಬಿಕೆ ಇಡಿ, ಬಾಲ್ಯದ ಗೆಳೆಯರ ಮಿಲನ. ವ್ಯವಹಾರ ಲಾಭದಾಯಕವಾಗುತ್ತದೆ. ಉದ್ಯೋಗಗಳಲ್ಲಿ ಹೆಚ್ಚು ಅನುಕೂಲಕರ.
ಸಿಂಹ | ಸಾಲ ಮಾಡಬೇಡಿ. ಆಲೋಚನೆಗಳು ಸ್ಥಿರವಾಗಿರಲ್ಲ. ಕುಟುಂಬದಲ್ಲಿ ಜಗಳ. ಆರೋಗ್ಯ ಹದಗೆಡಲಿದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಣ್ಣಪುಟ್ಟ ಕಿರಿಕಿರಿ.
ಕನ್ಯಾ | ಅಡೆತಡೆಯ ದಿನ. ಕಷ್ಟಬಿದ್ದರೂ ಫಲಿತಾಂಶವಿಲ್ಲ. ಆಧ್ಯಾತ್ಮಿಕ ಚಿಂತನೆ. ಆರೋಗ್ಯ ಸಮಸ್ಯೆ. ವ್ಯವಹಾರ ಮತ್ತು ಉದ್ಯೋಗಗಳಲ್ಲಿ ಏರಿಳಿತದ ದಿನ
ತುಲಾ | ನಿರಾಳಾಗುವ ಆಸೆಯಲ್ಲಿ ಒಂದು ಹೆಜ್ಜೆ ಮುಂದೆ ಸಾಗುವಿರಿ. ಆರ್ಥಿಕ ಅಭಿವೃದ್ಧಿ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವ್ಯವಹಾರ ಲಾಭದಾಯಕ. ಉದ್ಯೋಗಗಳಲ್ಲಿ ಹೊಂದಾಣಿಕೆ.
ವೃಶ್ಚಿಕ | ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಆಲೋಚನೆ ಜಾರಿಗೆ ಬರಲಿದೆ. ವ್ಯವಹಾರಗಳಲ್ಲಿನ ಅಡೆತಡೆ ನಿವಾರಣೆಯಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಒತ್ತಡಗಳು ಕಡಿಮೆಯಾಗುವುದು.
ಧನಸ್ಸು | ವ್ಯವಹಾರಗಳಲ್ಲಿ ಅಡಚಣೆ. ಸಾಲದ ಪ್ರಯತ್ನ, ಆಧ್ಯಾತ್ಮಿಕ ಚಿಂತನೆ, ಆರೋಗ್ಯ ಸಮಸ್ಯೆ. ವ್ಯವಹಾರ ಮತ್ತು ಉದ್ಯೋಗಗಳಲ್ಲಿ ಅನಿವಾರ್ಯ ಸಮಸ್ಯೆ.
ಮಕರ | ಆರ್ಥಿಕ ತೊಂದರೆ. ಕೌಟುಂಬಿಕ ಕಲಹ. ಆಸ್ತಿ ವಿವಾದ. ಪ್ರಯಾಣ ಮುಂದೂಡಲಾಗಿದೆ. ಕುಟುಂಬದಲ್ಲಿ ಕಿರಿಕಿರಿ. ವೃತ್ತಿ ಮತ್ತು ಉದ್ಯೋಗದಲ್ಲಿ ತೊಂದರೆ.
ಕುಂಭ | ಶುಭ ಕಾರ್ಯ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ. ಮಿತ್ರರಿಂದ ಸಹಾಯ ದೊರೆಯಲಿದೆ. ವ್ಯವಹಾರಗಳಲ್ಲಿ ಯಶಸ್ಸು. ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ.
ಮೀನ | ಕೆಲವು ಕೆಲಸಗಳು ಮುಂದೂಡಲ್ಪಡುತ್ತವೆ. ಆಲೋಚನೆಗಳು ಸ್ಥಿರವಾಗಿರಲ್ಲ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ. ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಈ ದಿನ ಲಾಭ
KEYWORDS | Vogue horoscope today ,Weekly horoscope, Horoscope Today love, times Horoscope Today, Horoscope today Ganesha Speaks, Horoscope Tomorrow, Accurate daily horoscope, Horoscope Astrology, Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, and Pisces, Today astrology in kannada ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ, ದಿನ ಭವಿಷ್ಯ, #ದಿನಭವಿಷ್ಯ,ದಿನಭವಿಷ್ಯ,ದಿನ ಭವಿಷ್ಯ,#ಸಿಂಹ ರಾಶಿ ದಿನ ಭವಿಷ್ಯ,#ಕುಂಭ ರಾಶಿ ದಿನ ಭವಿಷ್ಯ,#ಮಿಥುನ ರಾಶಿ ದಿನ ಭವಿಷ್ಯ,ರಾಶಿ ಭವಿಷ್ಯ,ನಿತ್ಯ ಭವಿಷ್ಯ,#ಸಿಂಹ ರಾಶಿ ನಿತ್ಯ ಭವಿಷ್ಯ,#ಕುಂಭ ರಾಶಿ ನಿತ್ಯ ಭವಿಷ್ಯ,#ಮಿಥುನ ರಾಶಿ ನಿತ್ಯ ,ಭವಿಷ್ಯ ,ಜ್ಯೋತಿಷ್ಯ, #ರಾಶಿಫಲ_ರಾಶಿಭವಿಷ್ಯnithyavani:,#ಸಿಂಹ ರಾಶಿ ನಿತ್ಯ ಪಂಚಾಂಗ,#ಕುಂಭ ರಾಶಿ ನಿತ್ಯ ಪಂಚಾಂಗ,#ಮಿಥುನ ರಾಶಿ ನಿತ್ಯ ಪಂಚಾಂಗ, prajadhvanitv, prajadhvaninews, socialmedia,digitalnews,sandalwood,kannada, mysore, bangalore, public,#astrology,#arunshastri ,ದಿನ ಭವಿಷ್ಯ 2025, ದಿನ ಭವಿಷ್ಯ ಕುಂಭ ರಾಶಿ, ಈ ದಿನ ಭವಿಷ್ಯ ಮೀನ ರಾಶಿ, ಮೇಷ ರಾಶಿ ,ಈ ದಿನದ ಭವಿಷ್ಯ , ಮೇಷ ರಾಶಿ ಭವಿಷ್ಯ ದಿನ ಭವಿಷ್ಯ , ಈ ದಿನದ ಕನ್ಯಾ ರಾಶಿ , ಈ ದಿನದ ಮಾಸ, ಆನಂದ ಗುರೂಜಿ ದಿನ ಭವಿಷ್ಯ , ಈ ದಿನ ರಾಹುಕಾಲ , ದಿನ ನಕ್ಷತ್ರ , ಪಬ್ಲಿಕ್ ಟಿವಿ ದಿನ ಭವಿಷ್ಯ, ಕನ್ನಡಪ್ರಭ ದಿನ ಭವಿಷ್ಯ ,ಈ ದಿನದ ಭವಿಷ್ಯ ,ಇಂದಿನ ದಿನ ಭವಿಷ್ಯ