Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • Uncategorized
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

DINA BHAVISHYA | ದಿನ ಭವಿಷ್ಯ | ವ್ಯಾಪಾರ, ವ್ಯವಹಾರ, ಉದ್ಯೋಗದಲ್ಲಿ ಇವತ್ತು ವಿಶೇಷ | ಇವತ್ತಿನ ರಾಶಿಫಲ

13
Last updated: February 25, 2025 2:57 pm
13
Share
SHARE

SHIVAMOGGA | MALENADUTODAY NEWS | Feb 25, 2025

Hindu astrology | ಮಲೆನಾಡು ಟುಡೆ | jataka in kannada | astrology in kannada 2024 | Today astrology in kannada  ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ,  ದಿನ ಭವಿಷ್ಯ

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

Feb 25, 2025 | DINA BHAVISHYA | ಜಾತಕ ಫಲ 

ಮೇಷ | ಹೊಸ ಕೆಲಸ ಕೈಗೆತ್ತಿಕೊಳ್ಳುವಿರಿ. ಆರ್ಥಿಕ ಪರಿಸ್ಥಿತಿ ಸರಿದಾರಿಗೆ ಬರುವ ಲಕ್ಷಣ ಕಾಣುವುದು. ಆಸ್ತಿ ವಿವಾದ ಪರಿಹಾರ. ವ್ಯವಹಾರ ಲಾಭದಾಯಕ. ಕೆಲಸದಲ್ಲಿನ ಒತ್ತಡ ನಿವಾರಣೆ.

car decor

ವೃಷಭ  | ದಿನವಿಡಿ ಒತ್ತಡ, ಆರ್ಥಿಕ ತೊಂದರೆ. ಕೆಲಸದಲ್ಲಿ ಅಡೆತಡೆ. ಆಲೋಚನೆಗಳು ಸ್ಥಿರವಾಗಿರಲ್ಲ. ಆರೋಗ್ಯ ಸಮಸ್ಯೆ. ವ್ಯವಹಾರದಲ್ಲಿ ನಿರಾಸೆ, ಉದ್ಯೋಗದಲ್ಲಿ ಮನಸ್ಸಿಗೆ ಕಿರಿಕಿರಿ

ಮಿಥುನ | ಸಮಸ್ಯೆಗಳಿಗೆ ಪರಿಹಾರ ಸಿಕ್ಕೆ ಸಿಗುತ್ತದೆ.  ಅನಾರೋಗ್ಯ ಕಾಡಬಹುದು, ಕುಟುಂಬ ಸದಸ್ಯರೊಂದಿಗೆ ಜಗಳ. ಕಠಿಣ ಪರಿಶ್ರಮದ ದಿನ   ವ್ಯಾಪಾರ ವ್ಯವಹಾರಗಳಲ್ಲಿ ಏರಿಳಿತಗಳಿದ್ದರೆ, ಕೆಲಸದಲ್ಲಿ ಕಿರಿಕಿರಿ ಎದುರಾಗಬಹುದು

ಕರ್ಕಾಟಕ | ಕೆಲಸ ಇಷ್ಟಪಟ್ಟು ಮುಗಿಸುವಿರಿ, ಹೊಸದೇನೋ ಮನಸ್ಸಲ್ಲಿ ಮೂಡುವುದು, ಪ್ರಮುಖ ನಿರ್ಧಾರ ಕೈಗೊಳ್ಳುವಿರಿ, ವ್ಯವಹಾರ ಸುಗಮವಾಗಿ ನಡೆಯಲಿವೆ. ಉದ್ಯೋಗದಲ್ಲಿ ಹೊಸ ಉತ್ಸಾಹ

ಸಿಂಹ | ಆರ್ಥಿಕ ಪರಿಸ್ಥಿತಿ ಚೇತರಿಕೆ. ಆಪ್ತ ಮಿತ್ರರಿಂದ ಸಹಾಯ. ವ್ಯವಹಾರಗಳಲ್ಲಿ ಯಶಸ್ಸು. ದೇವಾಲಯಗಳಿಗೆ ಭೇಟಿ. ವ್ಯವಹಾರ ಹೊಂದಿಕೊಳ್ಳುತ್ತದೆ. ಕೆಲಸದಲ್ಲಿ ಒತ್ತಡದಿಂದ ಮುಕ್ತಿ.

ಕನ್ಯಾ | ಕುಟುಂಬದಲ್ಲಿ ಸಮಸ್ಯೆ. ಆರ್ಥಿಕ ತೊಂದರೆ. ಪ್ರಯಾಣದಲ್ಲಿ ಅಡೆತಡೆ. ಕೆಲಸ ಮುಂದೂಡುತ್ತೀರಿ. ಸಂಬಂಧಿಕರೊಂದಿಗೆ ಜಗಳ.  ವ್ಯವಹಾರದಲ್ಲಿ ನಿರುತ್ಸಾಹ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ.

ತುಲಾ | ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಜಗಳ. ಆಲೋಚನೆಗಳು ಸ್ಥಿರವಾಗಿರಲ್ಲ. ಕುಟುಂಬ ಮತ್ತು ಆರೋಗ್ಯ ಸಮಸ್ಯೆ. ಹಠಾತ್ ಪ್ರವಾಸ. ದೇವಾಲಯಗಳಿಗೆ ಭೇಟಿ. ವ್ಯವಹಾರದಲ್ಲಿ ಏರಿಳಿತ. ಕೆಲಸದಲ್ಲಿ ಜವಾಬ್ದಾರಿ ಹೆಚ್ಚಾಗಲಿವೆ.

ವೃಶ್ಚಿಕ | ಬಾಲ್ಯದ ಗೆಳೆಯರ ಮಿಲನ. ಆರ್ಥಿಕ ಪರಿಸ್ಥಿತಿ ಉತ್ತಮ. ವ್ಯವಹಾರ ಅಭಿವೃದ್ಧಿ ಹೊಂದಲಿವೆ. ಉದ್ಯೋಗಗಳಲ್ಲಿ ಅನುಕೂಲಕರ ಪರಿಸ್ಥಿತಿ ಸರಿಯಾಗಲಿದೆ.

ಧನಸ್ಸು | ಖರ್ಚಿನ ದಿನ. ಸ್ನೇಹಿತರೊಂದಿಗೆ ಜಗಳ. ಹೊಸದಾಗಿ ಸಾಲ ಆಗಲಿದೆ. ಆಲೋಚನೆಗಳು ಸ್ಥಿರವಾಗಿರಲ್ಲ. ವ್ಯವಹಾರದಲ್ಲಿ ಅಲ್ಪ ಲಾಭ ಕೆಲಸದಲ್ಲಿ ಸಮಸ್ಯೆ.

ಮಕರ | ಕೆಲಸದಲ್ಲಿ ಯಶಸ್ಸು. ಪ್ರೀತಿಪಾತ್ರರ ಸಲಹೆ ಸ್ವೀಕರಿಸಿ. ದೇವಾಲಯಗಳಿಗೆ ಭೇಟಿ. ಆಸ್ತಿ ಲಾಭ. ವ್ಯವಹಾರ ಸುಗಮವಾಗಿ ನಡೆಯಲಿವೆ. ಉದ್ಯೋಗಗಳಲ್ಲಿ ಅನುಕೂಲಕರ ಪರಿಸ್ಥಿತಿ.

ಕುಂಭ  | ಸ್ನೇಹಿತರೊಂದಿಗೆ ಜಗಳ. ಸಾಲದಾತರ ಒತ್ತಡ. ಆಧ್ಯಾತ್ಮಿಕ ಚಿಂತನೆ. ಅನಾರೋಗ್ಯ. ಕೆಲಸ ಮಧ್ಯದಲ್ಲಿ ಮುಂದೂಡಲ್ಪಡುತ್ತವೆ. ವ್ಯವಹಾರ ನಿಧಾನಗತಿಯಲ್ಲಿರಲಿವೆ. 

ಮೀನ | ಕೆಲಸದಲ್ಲಿ ಪ್ರಗತಿ. ಆಸ್ತಿಗೆ ಸಂಬಂಧಿಸಿದ ಒಪ್ಪಂದ. ಆರ್ಥಿಕ ಅಭಿವೃದ್ಧಿ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ದೇಗುಲಗಳಿಗೆ ಭೇಟಿ. ವ್ಯವಹಾರದಲ್ಲಿ ಲಾಭ. ಉದ್ಯೋಗದಲ್ಲಿ ಸಂತೋಷ ಸಿಗಲಿದೆ.

 

KEYWORDS | Vogue horoscope today ,Weekly horoscope, Horoscope Today love, times Horoscope Today, Horoscope today Ganesha Speaks, Horoscope Tomorrow, Accurate daily horoscope, Horoscope Astrology, Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, and Pisces, Today astrology in kannada  ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ,  ದಿನ ಭವಿಷ್ಯ, #ದಿನಭವಿಷ್ಯ,ದಿನಭವಿಷ್ಯ,ದಿನ ಭವಿಷ್ಯ,#ಸಿಂಹ ರಾಶಿ ದಿನ ಭವಿಷ್ಯ,#ಕುಂಭ ರಾಶಿ ದಿನ ಭವಿಷ್ಯ,#ಮಿಥುನ ರಾಶಿ ದಿನ ಭವಿಷ್ಯ,ರಾಶಿ ಭವಿಷ್ಯ,ನಿತ್ಯ ಭವಿಷ್ಯ,#ಸಿಂಹ ರಾಶಿ ನಿತ್ಯ ಭವಿಷ್ಯ,#ಕುಂಭ ರಾಶಿ ನಿತ್ಯ ಭವಿಷ್ಯ,#ಮಿಥುನ ರಾಶಿ ನಿತ್ಯ ,ಭವಿಷ್ಯ ,ಜ್ಯೋತಿಷ್ಯ, #ರಾಶಿಫಲ_ರಾಶಿಭವಿಷ್ಯnithyavani:,#ಸಿಂಹ ರಾಶಿ ನಿತ್ಯ ಪಂಚಾಂಗ,#ಕುಂಭ ರಾಶಿ ನಿತ್ಯ ಪಂಚಾಂಗ,#ಮಿಥುನ ರಾಶಿ ನಿತ್ಯ ಪಂಚಾಂಗ, prajadhvanitv, prajadhvaninews, socialmedia,digitalnews,sandalwood,kannada, mysore, bangalore, public,#astrology,#arunshastri ,ದಿನ ಭವಿಷ್ಯ 2025, ದಿನ ಭವಿಷ್ಯ ಕುಂಭ ರಾಶಿ, ಈ ದಿನ ಭವಿಷ್ಯ ಮೀನ ರಾಶಿ, ಮೇಷ ರಾಶಿ ,ಈ ದಿನದ ಭವಿಷ್ಯ , ಮೇಷ ರಾಶಿ ಭವಿಷ್ಯ ದಿನ ಭವಿಷ್ಯ , ಈ ದಿನದ ಕನ್ಯಾ ರಾಶಿ , ಈ ದಿನದ ಮಾಸ, ಆನಂದ ಗುರೂಜಿ ದಿನ ಭವಿಷ್ಯ , ಈ ದಿನ ರಾಹುಕಾಲ , ದಿನ ನಕ್ಷತ್ರ , ಪಬ್ಲಿಕ್ ಟಿವಿ ದಿನ ಭವಿಷ್ಯ, ಕನ್ನಡಪ್ರಭ ದಿನ ಭವಿಷ್ಯ ,ಈ ದಿನದ ಭವಿಷ್ಯ ,ಇಂದಿನ ದಿನ ಭವಿಷ್ಯ

malenadutoday add
Share This Article
Facebook Whatsapp Whatsapp Telegram Threads Copy Link
Previous Article ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ | ಎಸ್.ಮಧು ಬಂಗಾರಪ್ಪ
Next Article ಶಿವಮೊಗ್ಗದಲ್ಲಿ ಬೇರೆ, ಚನ್ನಗಿರಿಯಲ್ಲಿ ಬೇರೆ ಅಡಕೆ ರೇಟು!? ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ದರ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

today kannada horoscope /indina-rashiphala 11-06-2025 today astrology in kannada today rashi bhavishya kannada
STATE NEWS

today astrology in kannada / ಇವತ್ತಿನ ದಿನ ಭವಿಷ್ಯ / ಕಠಿಣ ಪರಿಶ್ರಮ, ಧನಲಾಭ! ಹೇಗಿದೆ ರಾಶಿಫಲ?

By Malenadu Today
viishwavasu Nama Samvatsara Vishwavasu Nama Samvatsara jyothishya Predictions Todayyour Daily Astrology June 10 2025 Karnataka your Daily Astrology J kannada Rashi Bhavishya for Saturday June 7 2025zodiac Predictions for Love Career & Financedaily horoscope from astrologers in Kannadanitya panchanga in kannada aries Taurus Gemini Cancer Leo Virgo horoscope predictions niithya bhavishya dina karnataka ಪ್ರಮುಖ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗಬಹುದು. ಅನಿರೀಕ್ಷಿತ ಪ್ರಯಾಣ ಸಾಧ್ಯತೆ. ಎಲ್ಲಾ ಕ್ಷೇತ್ರಗಳಲ್ಲಿ ಸವಾಲುಗಳು ಇದ್ದೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನಿಶ್ಚಿತತೆ. detailed astrological forecast for 12 rashis Visvesvaraya Iron and Steel Limited reopen marriage stopped in hassan district dina bhavishya jyotishya horoscope today important decisions today as per hindu calenda astrology horoscope today hindu panchanga  sakal today rashi bhavishya,Today astrology in kannada  ಜಾತಕ ಫಲ  Today rashi bhavishya ಈ ದಿನದ ಭವಿಷ್ಯ
STATE NEWS

ರಾಶಿಫಲ : ಅಚ್ಚರಿ, ಆಶ್ಚರ್ಯ ಹಾಗೂ ವಿಶೇಷ ದಿನ ಈ ರಾಶಿಯವರಿಗೆ! ದಿನಭವಿಷ್ಯ

By Malenadu Today

DINA-BHAVISHYA-DECEMBER-25 | ಈ ದಿನದ ಭವಿಷ್ಯ | ಇವತ್ತು ವಿಶೇಷ

By 13

DINA BHAVISHYA OCTOBER 27 | ಈ ದಿನ ಈ ರಾಶಿಗಳಿಗೆ ಶುಭವಾರ್ತೆ | ಧನಲಾಭ | ದಿನಭವಿಷ್ಯ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up