SHIVAMOGGA | MALENADUTODAY NEWS | Feb 7, 2025
Hindu astrology | ಮಲೆನಾಡು ಟುಡೆ | jataka in kannada | astrology in kannada 2024 | Today astrology in kannada ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ, ದಿನ ಭವಿಷ್ಯ
Feb 7, 2025 | DINA BHAVISHYA | ಜಾತಕ ಫಲ
ಮೇಷ | ಖರ್ಚು ಆದಾಯಕ್ಕಿಂತ ಹೆಚ್ಚು. ಆರೋಗ್ಯ ಸಮಸ್ಯೆ. ಕೆಲಸ ಮುಂದೆ ಸಾಗುತ್ತಿಲ್ಲ. ಆಲೋಚನೆಗಳು ಸ್ಥಿರವಾಗಿರಲ್ಲ. ಉದ್ಯೋಗ ಮತ್ತು ವ್ಯವಹಾರದಲ್ಲಿ ಈ ದಿನ ಸಾಧಾರಣ
ವೃಷಭ | ಶುಭ ಕಾರ್ಯಗಳಲ್ಲಿ ದಿನ ಕಳೆಯಲಿದೆ. ಗೌರವ ಸಿಗಲಿದೆ, ಭೂಮಿ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಈ ದಿನ ಉತ್ಸಾಹ.
ಮಿಥುನ | ಕುಟುಂಬ ಮತ್ತು ಆರೋಗ್ಯ ಸಮಸ್ಯೆ. ಬಾಹ್ಯ ಮತ್ತು ಆಂತರಿಕ ಒತ್ತಡ ಹೆಚ್ಚಿರಲಿದೆ. ಆಲೋಚನೆಗಳು ಸ್ಥಿರವಾಗಿರಲ್ಲ. ಉದ್ಯೋಗ ಮತ್ತು ವ್ಯವಹಾರದಲ್ಲಿ ಈ ದಿನ ಸಾಮಾನ್ಯ
ಕರ್ಕಾಟಕ | ಕುಟುಂಬದಲ್ಲಿ ವಿವಾದ. ಕೆಲಸ ಜಾಸ್ತಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ದಿನ ವಿಶೇಷವಾಗಿರಲಿದೆ.
ಸಿಂಹ | ದಿನ ಸರಾಗವಾಗಿ ನಡೆಯುತ್ತದೆ. ಧನಲಾಭ. ಯಶಸ್ಸು. ಸಿಹಿ ಸುದ್ದಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಈ ದಿನ ಉತ್ಸಾಹವಿರುತ್ತದೆ
ಕನ್ಯಾ| ಕೈಗೊಂಡ ಕೆಲಸದಲ್ಲಿ ಅಡಚಣೆ. ಸಾಲ ಪ್ರಯತ್ನ. ಕಠಿಣ ಪರಿಶ್ರಮ ಅನಿವಾರ್ಯ. ವ್ಯವಹಾರಗಳಲ್ಲಿ ಅಲ್ಪ ಲಾಭ. ಉದ್ಯೋಗದಲ್ಲಿ ಬದಲಾವಣೆ.
ತುಲಾ | ಭಿನ್ನಾಭಿಪ್ರಾಯ ಎದುರಾಗುವುದು. ಹಣಕಾಸಿನ ವ್ಯವಹಾರದಲ್ಲಿ ದಿನ ಸಾಮಾನ್ಯ, ಕೆಲಸ ಮುಂದೂಡುವಿರಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಗೊಂದಲ.
ವೃಶ್ಚಿಕ | ಕೆಲಸ ಜಾಸ್ತಿ. ಸಮುದಾಯದಲ್ಲಿ ಗೌರವ. ಆಸ್ತಿ ಒಪ್ಪಂದ. ವ್ಯವಹಾರ ವಿಸ್ತರಣೆ. ಉದ್ಯೋಗಿಗಳಿಗೆ ವಿಶೇಷ ದಿನ
ಧನಸ್ಸು | ಮನೆಯಲ್ಲಿ ಶುಭ ಕಾರ್ಯ. ಆರ್ಥಿಕ ಅಭಿವೃದ್ಧಿ. ದೇಗುಲಗಳಿಗೆ ಭೇಟಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರೋತ್ಸಾಹ.
ಮಕರ | ಕೆಲಸ ಮುಂದೂಡಲ್ಪಡುತ್ತವೆ. ಸ್ನೇಹಿತರೊಂದಿಗೆ ವಾದ.ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಕಿರಿಕಿರಿ.
ಕುಂಭ | ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯ. ಆರ್ಥಿಕ ತೊಂದರೆ. ಅನಾರೋಗ್ಯ. ವ್ಯವಹಾರ ಮತ್ತು ಉದ್ಯೋಗಗಳಲ್ಲಿ ಏರಿಳಿತ
ಮೀನ | ಶುಭ ಸುದ್ದಿ. ಭೂ ವಿವಾದ. ಸಮುದಾಯದಲ್ಲಿ ಗೌರವ, ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಮತ್ತು ಉದ್ಯೋಗದಲ್ಲಿ ಹೊಂದಾಣಿಕೆ.
KEYWORDS | Vogue horoscope today ,Weekly horoscope, Horoscope Today love, times Horoscope Today, Horoscope today Ganesha Speaks, Horoscope Tomorrow, Accurate daily horoscope, Horoscope Astrology, Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, and Pisces, Today astrology in kannada ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ, ದಿನ ಭವಿಷ್ಯ, #ದಿನಭವಿಷ್ಯ,ದಿನಭವಿಷ್ಯ,ದಿನ ಭವಿಷ್ಯ,#ಸಿಂಹ ರಾಶಿ ದಿನ ಭವಿಷ್ಯ,#ಕುಂಭ ರಾಶಿ ದಿನ ಭವಿಷ್ಯ,#ಮಿಥುನ ರಾಶಿ ದಿನ ಭವಿಷ್ಯ,ರಾಶಿ ಭವಿಷ್ಯ,ನಿತ್ಯ ಭವಿಷ್ಯ,#ಸಿಂಹ ರಾಶಿ ನಿತ್ಯ ಭವಿಷ್ಯ,#ಕುಂಭ ರಾಶಿ ನಿತ್ಯ ಭವಿಷ್ಯ,#ಮಿಥುನ ರಾಶಿ ನಿತ್ಯ ,ಭವಿಷ್ಯ ,ಜ್ಯೋತಿಷ್ಯ, #ರಾಶಿಫಲ_ರಾಶಿಭವಿಷ್ಯnithyavani:,#ಸಿಂಹ ರಾಶಿ ನಿತ್ಯ ಪಂಚಾಂಗ,#ಕುಂಭ ರಾಶಿ ನಿತ್ಯ ಪಂಚಾಂಗ,#ಮಿಥುನ ರಾಶಿ ನಿತ್ಯ ಪಂಚಾಂಗ, prajadhvanitv, prajadhvaninews, socialmedia,digitalnews,sandalwood,kannada, mysore, bangalore, public,#astrology,#arunshastri ,ದಿನ ಭವಿಷ್ಯ 2025, ದಿನ ಭವಿಷ್ಯ ಕುಂಭ ರಾಶಿ, ಈ ದಿನ ಭವಿಷ್ಯ ಮೀನ ರಾಶಿ, ಮೇಷ ರಾಶಿ ,ಈ ದಿನದ ಭವಿಷ್ಯ , ಮೇಷ ರಾಶಿ ಭವಿಷ್ಯ ದಿನ ಭವಿಷ್ಯ , ಈ ದಿನದ ಕನ್ಯಾ ರಾಶಿ , ಈ ದಿನದ ಮಾಸ, ಆನಂದ ಗುರೂಜಿ ದಿನ ಭವಿಷ್ಯ , ಈ ದಿನ ರಾಹುಕಾಲ , ದಿನ ನಕ್ಷತ್ರ , ಪಬ್ಲಿಕ್ ಟಿವಿ ದಿನ ಭವಿಷ್ಯ, ಕನ್ನಡಪ್ರಭ ದಿನ ಭವಿಷ್ಯ ,ಈ ದಿನದ ಭವಿಷ್ಯ ,ಇಂದಿನ ದಿನ ಭವಿಷ್ಯ