KARNATAKA NEWS/ ONLINE / Malenadu today/ Sep 14, 2023 SHIVAMOGGA NEWS
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 18/09/2023 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆಯನ್ನು ಏರ್ಪಡಿಸಿದೆ.
ಹೊಸಮನೆ, 5ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ -ಸಂಜೆ 6.00 ರಿಂದ 6.30ರವರೆಗೆ, ಗೋಪಾಳ ಬಸ್‍ಸ್ಟ್ಯಾಂಡ್ -ರಾ. 6.45 ರಿಂದ 7.15ರವರೆಗೆ, ಗೋಪಾಲಗೌಡ ಬಡಾವಣೆ,
ಇನ್‍ಕಂಟ್ಯಾಕ್ಸ್ ಕಚೇರಿ ಹತ್ತಿರ -ರಾ. 7.30 ರಿಂದ 8.00ರವರೆಗೆ, ಕರಿಯಣ್ಣ ಬಿಲ್ಡಿಂಗ್ ಹತ್ತಿರ, ವಿನೋಬನಗರ- ರಾ. 8.15 ರಿಂದ 8.45ರವರೆಗೆ, ಕಾಶೀಪುರ ಬಸ್‍ಸ್ಟ್ಯಾಂಡ್ – ರಾ. 9.00 ರಿಂದ 9.15 ರವರೆಗೆ
ಚೌಡೇಶ್ವರಿ ದೇವಸ್ಥಾನದ ಹತ್ತಿರ, ಲಾಲ್ ಬಹದ್ದೂರ್ ಶಾಸ್ತ್ರಿನಗರ- ರಾ. 9.30 ರಿಂದ 10.00 ರವರೆಗೆ ಸಂಚಾರಿ ವಾಹನದ ವ್ಯವಸ್ಥೆ ಮಾಡಲಾಗಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಇಲಾಖೆ, ಸಾರ್ವಜನಿಕರು ಈ ವ್ಯವಸ್ಥೆಯ ಉಪಯೋಗ ಪಡೆದುಕೊಳ್ಳುವಂತೆ ಪರಿಸರ ತಿಳಿಸಿದೆ. ಅಲ್ಲದೆ ಹೆಚ್ಚಿನ ಮಾಹಿತಿಗಾಗಿ ಅಶೋಕ್ ಕುಮಾರ್ ಮೊ.ಸಂ.: 9845411908 ನ್ನು ಸಂಪರ್ಕಿಸುವುದು.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ