KARNATAKA NEWS/ ONLINE / Malenadu today/ Sep 1, 2023 SHIVAMOGGA NEWS
ಭದ್ರಾವತಿಯ ಕನಕ ಮಂಟಪದಲ್ಲಿ ಇದೆ ಸೆಪ್ಟೆಂಬರ್ 3 ರಂದು ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.
2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :03 /9/ 2023 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಕುಸ್ತಿ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ
ಹೆಚ್ಚಿನ ಮಾಹಿತಿಗಾಗಿ – ಪ್ರಭು,ಜಿ. ಹೆಚ್. ತಾಲ್ಲೂಕು ದೈಹಿಕ ಶಿಕ್ಷಣ ಪರೀಕ್ಷಕರು,9845405859 ಮತ್ತು ದೇವರಾಜ್, ದೈಹಿಕ ಶಿಕ್ಷಣ ಶಿಕ್ಷಕರು. 9591015375 ಗೆ ಸಂಪರ್ಕಿಸಬಹುದು.
ಇನ್ನಷ್ಟು ಸುದ್ದಿಗಳು
SHIVAMOGGA AIRPORT ನಿಂದ ವಿಮಾನಯಾನ! ಪ್ರತಿ ಟಿಕೆಟ್ಗೆ 500 ರೂಪಾಯಿ ಸಬ್ಸಿಡಿ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ಇಂಡಿಗೋ ಪ್ಲೈಟ್