Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

dk shivamogga birthday : ಶಿವಮೊಗ್ಗದಲ್ಲಿ ಡಿಕೆ ಶಿವಕುಮಾರ್​ಗಾಗಿ ಪೂಜೆ, ರಕ್ತದಾನ

Malenadu Today
Last updated: May 15, 2025 6:20 pm
Malenadu Today
Share
SHARE

dk shivamogga birthday wishes ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹುಟ್ಟಿದ ಹಬ್ಬದ ಹಿನ್ನೆಲೆಯಲ್ಲಿ ಇವತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.  ಜಿಲ್ಲಾ NSUI ವತಿಯಿಂದ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ 65 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ರವೀಂದ್ರ ನಗರದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಅರೋಗ್ಯ, ಆಯಸ್ಸು ಮತ್ತು ಹೆಚ್ಚಿನ ಅಧಿಕಾರ ಸಿಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಧ್ಯಕ್ಷ ರವಿ ಕಟಿಕೆರೆ, ಪ್ರಧಾನ ಕಾರ್ಯದರ್ಶಿಗಳಾದ ವರುಣ್, ಚಂದ್ರೋಜಿ ರಾವ್, ಆದಿತ್ಯ, ಕುಮಾರ್, ಸೃಜನ್, ಜೀವನ್,ಶ್ರೀಕಾಂತ್,ನಂದೀಶ್,ಚಂದು ಹಾಗೂ ಸಾಕಷ್ಟು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

 

- Advertisement -
dk shivamogga birthday
dk shivakumar birthday wishes
dk shivamogga birthday
dk shivamogga birthday

dk shivamogga birthday/ ರಕ್ತದಾನ

ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಇಂದು ಡಿಕೆ ಶಿವಕುಮಾರ್ ರವರ 65 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ನಗರದ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದಲ್ಲಿ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ರಕ್ತದಾನ ಮಾಡಿದರು ಡಾಕ್ಟರ್ ಕರಿಯಣ್ಣ ಶ್ರೀನಿವಾಸ್ ರಕ್ತದಾನಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ನಗರ ಅಧ್ಯಕ್ಷ ಚರಣ್ ಜಿ ಶೆಟ್ಟಿ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲ್ಯಾಕ್ ಅಧ್ಯಕ್ಷರುಗಳಾದ ಸಕ್ ಲೈನ್, ಪ್ರವೀಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್, ಆಕಾಶ್,  ಮಲಗೋಪಾ ಶಿವು, ಯುವ ಮುಖಂಡರುಗಳಾದ ಮಧುಸೂದನ್, ಚೇತನ್, ಇರ್ಫಾನ್, ಬಾಲಾಜಿ, ಗೌತಮ್, ತೌಫಿಕ್ ಹಾಗೂ ಸಾಕಷ್ಟು ಯುವಕ ಮಿತ್ರರು ರಕ್ತದಾನದಲ್ಲಿ ಪಾಲ್ಗೊಂಡಿದ್ದರು

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 

malenadutoday add
TAGGED:dk shivamogga birthday wishes
Share This Article
Facebook Whatsapp Whatsapp Telegram Threads Copy Link
Previous Article railway indian railway : ಭದ್ರಾವತಿಯಿಂದ ಚಿಕ್ಕಜಾಜೂರಿಗೆ ರೈಲ್ವೆ ಮಾರ್ಗದ ಸರ್ವೆಗೆ ಆದೇಶ
Next Article pedestrian road Safety rules pedestrian road Safety rules 1 : ಪಾದಚಾರಿಗಳಿಗಾಗಿ ಪುಟ್​ಪಾತ್ ತೆರವುಗೊಳಿಸಿ! : ಸುಪ್ರೀಂಕೋರ್ಟ್​
Leave a Comment

Leave a Reply Cancel reply

Your email address will not be published. Required fields are marked *

You Might Also Like

ಐತಿಹಾಸಿಕ ಬೆಳಗಾವಿ ಸಮಾವೇಶಕ್ಕೆ ಎಲ್ಲರೂ ಭಾಗಿಯಾಗಿ | ಮಧು ಬಂಗಾರಪ್ಪ

By 131
POLITICS

ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಹೊಸ ಸಾರಥಿ

By 13
POLITICS

ಅಪ್ಪನಿಗೆ ಯಾರಾದರು ವಿಶ್‌ ಮಾಡೋಕೆ ಆಗುತ್ತಾ | ಯಡಿಯೂರಪ್ಪ ಬರ್ತ್‌ ಡೇ ಕೆ,ಎಸ್‌,ಈ ಹೇಳಿದ್ದೇನು

By 131
POLITICS

ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ | ಶಿವಮೊಗ್ಗ ಶಾಸಕರು ಹೀಗ್ಯಾಕೆ ಹೇಳಿದ್ರು

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up