ಶಿವಮೊಗ್ಗ-ಶಿಕಾರಿಪುರ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಹೇಗೆ ನಡೆಯುತ್ತಿದೆ ಗೊತ್ತಾ?

Do you know how the construction work of Shimoga-Shikaripur new railway line is progressing?ಶಿವಮೊಗ್ಗ-ಶಿಕಾರಿಪುರ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಹೇಗೆ ನಡೆಯುತ್ತಿದೆ ಗೊತ್ತಾ?

ಶಿವಮೊಗ್ಗ-ಶಿಕಾರಿಪುರ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಹೇಗೆ ನಡೆಯುತ್ತಿದೆ ಗೊತ್ತಾ?



KARNATAKA NEWS/ ONLINE / Malenadu today/ Oct 11, 2023 SHIVAMOGGA NEWS

ಶಿವಮೊಗ್ಗದಲ್ಲಿ ಈಗಾಗಲೇ ಸಾಕಷ್ಟು ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಪೈಕಿ ಶಿವಮೊಗ್ಗ ಶಿಕಾರಿಪುರ ನೂತನ ರೈಲ್ವೆ ಮಾರ್ಗ ಕೂಡ ಒಂದಾಗಿದೆ. ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಈ ಕಾಮಗಾರಿಯ ಬಗ್ಗೆ South Western Railways - SWR ಅಪ್​ಡೇಟ್ ಒಂದನ್ನು ನೀಡಿದೆ. 

ನೂತನ ರೈಲ್ವೆ ಮಾರ್ಗ ನಿರ್ಮಾಣದ ಬಗ್ಗೆ ತನ್ನ ಸೋಶಿಯಲ್ ಮೀಡಿಯಾ ಅಕೌಂಟ್​ನಲ್ಲಿ ಮಾಹಿತಿ ನೀಡಿರುವ South Western Railways - SWR ಕಾಮಗಾರಿಯ ಚಿತ್ರಣವನ್ನು ಒದಗಿಸಿದೆ. 

 530.59 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಶಿವಮೊಗ್ಗ-ಶಿಕಾರಿಪುರ ನೂತನ ರೈಲ್ವೆ ಮಾರ್ಗ ಯೋಜನೆಯ ಭಾಗವಾಗಿ ಚಿನ್ನಿಕಟ್ಟೆ ಗ್ರಾಮದಲ್ಲಿ ಸಮತಟ್ಟು ಮತ್ತು ರೋಲಿಂಗ್ ಚಟುವಟಿಕೆಗಳು ಮತ್ತು ನಾರಾಯಣ ಪುರ ಗ್ರಾಮದಲ್ಲಿ ಟ್ರ್ಯಾಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದೆ. 

ಅಲ್ಲದೆ ಈ ಮಾರ್ಗ ಪೂರ್ಣಗೊಂಡ ನಂತರ  ಶಿವಮೊಗ್ಗದಿಂದ ಬೆಂಗಳೂರು-ಮುಂಬೈ ನಡುವೆ ನೇರ ಸಂಪರ್ಕಕ್ಕೆ ಅವಕಾಶ ಲಭಿಸಲಿದೆ ಎಂದು ತಿಳಿಸಿದೆ.  


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?