ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಹಂಚಿಕೊಳ್ಳಿ
WhatsApp Facebook X Telegram
Dog attack
Dog attack

Dog attack

ಮನೆ ಮುಂದೆ ಆಟವಾಡುತ್ತಿದ್ದ  ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ಏಕಾಎಕಿ ದಾಳಿ ನಡೆಸಿರುವ ಘಟನೆ ಸಾಗರ ನಗರ ಸಭೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ನಾಯಿ ದಾಳಿಯಿಂದಾಗಿ ಬಾಲಕನ ಕಣ್ಣು  ಬಾಯಿ ಮುಖ ಸೇರಿದಂತೆ ಅನೇಕ ಭಾಗಗಳಲ್ಲಿ ಗಾಯವಾಗಿದೆ. ಬಾಲಕನಿಗೆ ದಾಳಿ ನಡೆಸಿದ ನಂತರ ಮಹಿಳೆಯ ಮೇಲೂ ಬೀದಿನಾಯಿ ದಾಳಿ ಮಾಡಿದೆ. ನಗರಸಭೆಯ ಆಡಳಿತ ಹಾಗ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Dog attack

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor