ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಐಡಿಎ) ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾಗಿ ಡಾ.ಭರತ್ ಎಸ್.ವಿ ಆಯ್ಕೆ

This Article Written by / Malenadu Today / ಡಿಸೆಂಬರ್ 19, 2023

KARNATAKA |  Dec 19, 2023  | ದೇಶದ ಪ್ರತಿಷ್ಟಿತ ಸಂಘಟನೆಗಳಲ್ಲಿ ಒಂದಾದ  ಇಂಡಿಯನ್ ಡೆಂಟಲ್ ಅಸೋಸಿಯೇಷನ್​ ನ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಶಿವಮೊಗ್ಗದ ಡಾ.ಭರತ್​ ಎಸ್​ವಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಮಂಗಳೂರು ನಲ್ಲಿ ನಡೆದ ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಐಡಿಎ) ಕರ್ನಾಟಕ ರಾಜ್ಯ ಶಾಖೆಯ ಸಾಮಾನ್ಯ ಸಭೆಯಲ್ಲಿ ಡಾ. ಭರತ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶಿವಮೊಗ್ಗ ಮೂಲದ ಡಾ. ಭರತ್ ಈ ಕ್ಷೇತ್ರದದಲ್ಲಿ ತಮ್ಮದೇ ವಿಶಿಷ್ಟ ಸಾಧನೆ ಮಾಡಿದ್ದು, ಅವರ ಆಯ್ಕೆ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. 

 

ಮುಂದಿನ ಸುದ್ದಿ ಒದಿ

Leave a Comment