ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದೀರಾ?: ಇಂದು ಶಿವಮೊಗ್ಗದ ಸುಶೋಧಾ ಆಸ್ಪತ್ರೆಯಲ್ಲಿ ಸಿಗಲಿದ್ದಾರೆ ಬೆಂಗಳೂರಿನ ಪ್ರಸಿದ್ಧ ವೈದ್ಯ ಡಾ.ಮಹೇಶ್ ಗೋಪಶೆಟ್ಟಿ

ಶಿವಮೊಗ್ಗ | ಲಿವರ್ ಸಂಬಂಧಿತ ಕಾಯಿಲೆಗಳಿಗೆ ಉತ್ತಮ ಚಿಕಿತ್ಸೆ ಮತ್ತು ಸಲಹೆ ಪಡೆಯಲು ನಗರ ಪ್ರಮುಖ ಆಸ್ಪತ್ರೆಯೊಂದು ಅವಕಾಶ ಕಲ್ಪಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆಯ ನುರಿತ ಲಿವರ್ ಕಸಿ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಮಹೇಶ್ ಗೋಪಶೆಟ್ಟಿ ಇಂದು ನಗರದ ಸವಳಂಗ ರಸ್ತೆಯಲ್ಲಿರುವ ಸುಶೋಧ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ. ಇಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವೈದ್ಯರು ಆಸ್ಪತ್ರೆಯಲ್ಲಿ ಹಾಜರಿದ್ದು ರೋಗಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ

ಸಾರ್ವಜನಿಕರು ಫ್ಯಾಟಿ ಲಿವರ್ ಸಮಸ್ಯೆ, ಲಿವರ್ ಸಿರೋಸಿಸ್, ಲಿವರ್ ಕ್ಯಾನ್ಸರ್, ಅಲ್ಕೋಹಾಲಿಕ್ ಲಿವರ್ ಡಿಸೀಸ್, ಲಿವರ್ ವೈಫಲ್ಯ, ಬೈಲ್ ಡಕ್ಟ್ ಕ್ಯಾನ್ಸರ್ ಹಾಗೂ ಲಿವರ್ ಕಸಿ ಸೇರಿದಂತೆ ಯಕೃತ್ತಿಗೆ ಸಂಬಂಧಿಸಿದ ಹತ್ತು ಹಲವು ಆರೋಗ್ಯ ಸಮಸ್ಯೆಗಳ ಕುರಿತು ತಜ್ಞ ವೈದ್ಯರೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಮತ್ತು ಚಿಕಿತ್ಸಾ ಮಾರ್ಗದರ್ಶನವನ್ನು ಪಡೆದುಕೊಳ್ಳಬಹುದಾಗಿದೆ.

Liver Specialist Dr Mahesh Gopashetty Available in Shivamogga Today at Sushodha Hospital
Liver Specialist Dr Mahesh Gopashetty Available in Shivamogga Today at Sushodha Hospital ಶಿವಮೊಗ್ಗದಲ್ಲಿಂದು ಖ್ಯಾತ ಲಿವರ್ ತಜ್ಞ ಡಾ. ಮಹೇಶ್ ಗೋಪಶೆಟ್ಟಿ ಲಭ್ಯ: ಸುಶೋಧ ಆಸ್ಪತ್ರೆಯಲ್ಲಿ ತಪಾಸಣೆ

ಯಾರನ್ನ ಸಂಪರ್ಕಿಸಬೇಕು

ಈ ಆರೋಗ್ಯ ತಪಾಸಣಾ ಶಿಬಿರದ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ಅಥವಾ ನೋಂದಣಿಗಾಗಿ ಸಾರ್ವಜನಿಕರು ಗಿರೀಶ್ ಬಾಬು ಅವರನ್ನು 9980771179 ಮೊಬೈಲ್ ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ.

ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 