drink and drive case ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರ ಹುಷಾರ್ | ಶಿವಮೊಗ್ಗದಲ್ಲಿ ಸವಾರನಿಗೆ ಪೊಲೀಸರು ವಿಧಿಸಿದ ದಂಡವೆಷ್ಟು ಗೊತ್ತಾ
drink and drive case ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಸವಾರರೊಬ್ಬರಿಗೆ ಶಿವಮೊಗ್ಗ ಸಂಚಾರಿ ಪೊಲೀಸರು 10 ಸಾವಿರ ದಂಡವನ್ನು ವಿಧಿಸಿದ್ದಾರೆ.
ಪೊಲೀಸರು ಟ್ರಾಫಿಕ್ ನಿಯಮಗಳನ್ನು ಪಾಲಿಸಿ. ಸುರಕ್ಷತೆಯಿಂದ ವಾಹನವನ್ನು ಚಲಾಯಿಸಿ ಎಂದು ಜಾಗೃತಿ ಮೂಡಿಸುತ್ತಲೇ ಇರುತ್ತಾರೆ. ಆದರೆ ಕೆಲವು ಸಂಚಾರಿ ನಿಯಮಗಳನ್ನು ನಿರ್ಲಕ್ಷಿಸಿ ವಾಹನವನ್ನು ಚಲಾಯಿಸುತ್ತಿರುತ್ತಾರೆ. ಅದಕ್ಕೆ ಪೊಲೀಸರು ದೊಡ್ಡ ಪ್ರಮಾಣದ ದಂಡ ವಿಧಿಸುವ ಮೂಲಕ ಎಚ್ಚರಿಕೆಯನ್ನು ನೀಡುತ್ತಾರೆ. ಅದೇ ರೀತಿ ಶಿವಮೊಗ್ಗದಲ್ಲಿ ಜೂನ್ 17 ರಂದು ಸಂಚಾರಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಸವಾರರೊಬ್ಬರಿಗೆ 10 ಸಾವಿರ ದಂಡವನ್ನು ವಿಧಿಸಿದ್ದಾರೆ.
— SP Shivamogga (@Shivamogga_SP) June 18, 2025
TAGGED:drink and drive case

