ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಸೆಪ್ಟೆಂಬರ್ 16 ರಂದು ಶಿವಮೊಗ್ಗದ ಹಲವು ಏರಿಯಾಗಳಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಈಗಾಗಲೇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ನಡುವೆ ಸೆ.16 ಮತ್ತು 17 ರಂದು ಕುಡಿಯುವ ನೀರು ವ್ಯತ್ಯಯ ಆಗಬಹುದು ಎಂದು ವಾರ್ತಾಇಲಾಖೆ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ. 16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದ್ದು, (Drinking Water Supply) ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!