ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ! 2 ದಿನ ಸಿಟಿಯಲ್ಲಿ ನೀರು ಬರೋದು ಡೌಟ್! ಕಾರಣವೇನು?

Drinking water supply not available in Shimoga city for 2 days

ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ! 2 ದಿನ ಸಿಟಿಯಲ್ಲಿ ನೀರು ಬರೋದು ಡೌಟ್! ಕಾರಣವೇನು?
ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ! 2 ದಿನ ಸಿಟಿಯಲ್ಲಿ ನೀರು ಬರೋದು ಡೌಟ್! ಕಾರಣವೇನು?

ಶಿವಮೊಗ್ಗ ನಗರದಲ್ಲಿ ನಾಳೆ ಮತ್ತು ನಾಡಿದ್ದು ಅಂದರೆ, ಮಾರ್ಚ್ 26 ಹಾಗೂ ಮಾರ್ಚ್ 27 ರಂದು ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಸಂಬಂಧ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯನ್ನು (Karnataka Urban Water Supply and Sewerage Board notification) ಹೊರಡಿಸಿದೆ. 

ಪ್ರಕಟಣೆಯಲ್ಲಿ ಏನಿದೆ? 

ಮೆಸ್ಕಾಂ ಇಲಾಖೆಯಿಂದ ಗಾಜನೂರು ಮೂಲ ಸ್ಥಾವರಕ್ಕೆ ವಿದ್ಯುತ್ ಸರಬರಾಜಾಗುವ ಮತ್ತು ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್‌ ಸರಬರಾಜಾಗುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಿನಾಂಕ:26-3-2023 ಮತ್ತು ದಿ:27- 3-2023 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ. 

ನಾಳೆ ಶಿವಮೊಗ್ಗ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆ (water suply) ಸಹ ವ್ಯತ್ಯಯವಾಗಲಿದೆ, ಎಲ್ಲೆಲ್ಲಿ ಪವರ್ ಕಟ್ ಆಗಲಿದೆ ಎನ್ನುವ ವಿವರಕ್ಕಾಗಿ SHIVAMOGGA MESCOM / ಸಾರ್ವಜನಿಕರ ಗಮನಕ್ಕೆ ! ನಾಳೆ ಶಿವಮೊಗ್ಗ ನಗರದ ಬಹುತೇಕ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ ಈ ಸುದ್ದಿಯನ್ನು ಕ್ಲಿಕ್ ಮಾಡಿ ಓದಿ. ಇನ್ನೂ ಇದೇ ಕಾರಣಕ್ಕೆ ಶಿವಮೊಗ್ಗ ನಗರದಲ್ಲಿ ನಾಳೆ ಹಾಗು ನಾಡಿದ್ದು ನೀರು ಪೂರೈಕೆಯಲ್ಲಿಯು ಸಹ ವ್ಯತ್ಯಯವಾಗಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

Read/ SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS/ 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road accident,accident,road accident in shivamogga,shivamogga, No water supply, Shivamogga city water supply, Shivamogga city, revenue in Shivamogga, Shivamogga drinking water, water supply stopped, water will not come for two days, Krishnarajendra water purification plant, MESCOM , ಶಿವಮೊಗ್ಗ ನಗರ ನೀರು ಪೂರೈಕೆ, ಶಿವಮೊಗ್ಗ ನಗರ , ಶಿವಮೊಗ್ಗ ನಲ್ಲಿ ಕಂದಾಯ, ಶಿವಮೊಗ್ಗ ಕುಡಿಯುವ ನೀರು, ನೀರು ಸರಬರಾಜು ಬಂದ್, ಎರಡು ದಿನ ನೀರು ಬರಲ್ಲ, ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕ,ಮೆಸ್ಕಾಂ