2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS

ನಾಳೆ ಅಂದರೆ ಶಿವಮೊಗ್ಗ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿಯು ವ್ಯತ್ಯಾಸವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ  ಪ್ರಕಟಣೆಯನ್ನು ಹೊರಡಿಸಲಾಗಿದೆ. 

ಏನಿದೆ ಪ್ರಕಟಣೆಯಲ್ಲಿ ?

ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 07/10/2023 ಮತ್ತು ದಿ: 08/10/2023 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ


 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು