drinking water variability : ಶಿವಮೊಗ್ಗದಲ್ಲಿ 2 ದಿನ ಕುಡಿಯುವ ನೀರು ವ್ಯತ್ಯಯ

drinking water variability : ಶಿವಮೊಗ್ಗದಲ್ಲಿ 2 ದಿನ ಕುಡಿಯುವ ನೀರು ವ್ಯತ್ಯಯ

ಶಿವಮೊಗ್ಗ :  ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದೆ. ಈ ಹಿನ್ನೆಲೆ ಮೇ 25 ಮತ್ತು 26 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕ,ನ,ನೀ,ಸ ಮತ್ತು ಒ,ಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು