ವಿವಾಹ-ವಿಚಾರ | ಈಡಿಗ ವಧು-ವರರ ಅನ್ವೇಷಣೆ ಕೇಂದ್ರ ಆರಂಭ!

Eediga bride-groom search center has started in Shimoga ಶಿವಮೊಗ್ಗದಲ್ಲಿ ಈಡಿಗ ವಧು-ವರರ ಅನ್ವೇಷಣೆ ಕೇಂದ್ರ ಆರಂಭವಾಗಿದೆ

ವಿವಾಹ-ವಿಚಾರ | ಈಡಿಗ ವಧು-ವರರ ಅನ್ವೇಷಣೆ ಕೇಂದ್ರ ಆರಂಭ!

KARNATAKA NEWS/ ONLINE / Malenadu today/ Nov 14, 2023 SHIVAMOGGA NEWS

Shivamogga |   ಈಡಿಗ ವಧು-ವರರ ಅನ್ವೇಷಣೆ ಕೇಂದ್ರ ಆರಂಭ

READ :ಭದ್ರಾವತಿ, ಕೋಟೆಗಂಗೂರು, ರಾಗಿಗುಡ್ಡದ ಈ ನಾಲ್ವರು ಶಿವಮೊಗ್ಗದಲ್ಲಿ ಅರೆಸ್ಟ್ ! ಕಾರಣವೇನು ಗೊತ್ತಾ? 

ಶಿವಮೊಗ್ಗ: ದೀವರ ಕ್ಷೇಮಾಭಿವೃದ್ಧಿ ಸಂಘದಿಂದ ದೀವರ, ಈಡಿಗ, ಪೂಜಾರಿ ನಾಮಧಾರಿ ನಾಯ್ಕ ಸೇರಿದಂತೆ ಸಮುದಾಯದ ಇತರೆ ಉಪಪಂಗಡಗಳು ವಧು-ವರ ಅನ್ವೇಷಣಾ ಕೇಂದ್ರ ಆರಂಭಿಸಲಾಗಿದೆ. 

READ : ನಿಮಗೂ ಶಾಕ್​ ಆಗಬಹುದು! ನೀವು 90 ಸಾವಿರ ಕಳೆದುಕೊಳ್ಳಬಹುದು! ಹೇಗೆ ಗೊತ್ತಾ?

ಸಮಾಜದ ವಧು-ವರರ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಸಂಘದಲ್ಲಿ ನೋಂದಣಿ ಮಾಡ `ಬಹುದು. ಮುಂದಿನ ದಿನಗಳಲ್ಲಿ ವಧು-ವರರ ಪೋಷಕರ ಸಮಾಲೋಚನಾ ಸಭೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಘದ ಅಧ್ಯಕ್ಷ ಎಚ್‌.ನಾಗರಾಜ್: .94484-38257, 94499-21957 ಪ್ರಧಾನ ಕಾರ್ಯದರ್ಶಿ ಕುಪ್ಪಯ್ಯ - 944887- 71602 ಈ ನಂಬರುಗಳಿಗೆ ಸಂಪರ್ಕಿಸಲು ಕೋರಲಾಗಿದೆ.