ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Elderly woman assaulted at Sagar Rural police station limits

ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !
ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

ಗೇರು ಬೀಜ ಕಿತ್ತಿದೇಕೆ ಎಂದು ಕೇಳಿದ ವೃದ್ದೆ ಮೇಲೆ ಹಲ್ಲೆ ನಡೆದ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ಲಿಮಿಟ್​ನಲ್ಲಿ ನಡೆದಿದೆ. ಇಲ್ಲಿನ ಗ್ರಾಮವೊಂದರಲ್ಲಿ ನಾಗಮ್ಮ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿದೆ. 

ಎಫ್​ಐಆರ್​ನಲ್ಲಿ ನಾಗಮ್ಮ ಎಂಬವರಿಗೆ ಸೇರಿದ ಜಮೀನಿನಲ್ಲಿ ಅವರ ಪಕ್ಕದ ಮನೆಯ ನಿವಾಸಿಯ ಮಕ್ಕಳು ಗೇರು ಬೀಜ ಕೀಳುತ್ತಿದ್ದರಂತೆ. ಈ ವಿಚಾರವಾಗಿ ನಮ್ಮ ಮರದ ಗೇರು ಬೀಜ ಏಕೆ ಕೀಳುತ್ತಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ಪಕ್ಕದ ಮನೆ ನಿವಾಸಿ ಕೋಲು ತಂದು ವೃದ್ಧೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ಅಲ್ಲದೆ ಪಕ್ಕದ ಮನೆಯ ಕುಟುಂಬ ಘಟನೆಯನ್ನು ರೆಕಾರ್ಡ್ ಮಾಡಿಕೊಂಡು ಜೀವ ಬೆದರಿಕೆ ಹಾಕಿದ್ಧಾರೆ ಎಂದು ಆರೋಪಿಸಲಾಗಿದೆ. ಸದ್ಯ ಪ್ರಕರಣ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದಾರೆ. 

 

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggalivein Sagar Rural Police Station, Sagar Police, Assault on Elderly Woman, Shimoga Crime Report, Shivamogga News, Malnad News, ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್, ಸಾಗರ ಪೊಲೀಸ್, ವೃದ್ಧೆ ಮೇಲೆ ಹಲ್ಲೆ, ಶಿವಮೊಗ್ಗ ಕ್ರೈಂ ರಿಪೋರ್ಟ್, ಶಿವಮೊಗ್ಗ ನ್ಯೂಸ್, ಮಲ್ನಾಡ್ ನ್ಯೂಸ್,