ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025: ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ಹಿರಿಯ ವಯಸ್ಸಿನ ಮಹಿಳೆಯೊಬ್ಬರನ್ನು ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ನಡೆದಿರುವ ಘಟನೆಯಲ್ಲಿ 65 ವರ್ಷದ ವೃದ್ಧೆ ಬಸಮ್ಮ ಎಂಬವರನ್ನ ಇರಿದು ಹತ್ಯೆ ಮಾಡಲಾಗಿದೆ. ಕುಂಸಿಯ ರಥಬೀದಿಯಲ್ಲಿನ ಮನೆಯಲ್ಲಿ ಘಟನೆ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದರು. ನಿನ್ನೆ ಗುರುವಾರ ಇವರ ಪುತ್ರ ಮನೆಗೆ ಬಂದ ಸಂದರ್ಭದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸ್ತಿದ್ದಾರೆ.

elderly Woman Stabbed to Death in Kumsi
ಕುಂಸಿ ಕೊಲೆ, ಬಸಮ್ಮ ಹತ್ಯೆ, ಶಿವಮೊಗ್ಗ ರಥಬೀದಿ ಕೊಲೆ, ವೃದ್ಧೆ ಕೊಲೆ, ಕುಂಸಿ ಪೊಲೀಸ್ ಠಾಣೆ, ಶಿವಮೊಗ್ಗ ಕ್ರೈಂ ಸುದ್ದಿ, ಮಲೆನಾಡು ಟುಡೆ ಕುಂಸಿ, Kumsi Murder, Basamma Killed, Shivamogga Crime, Elderly Woman Murder, Rathabeedi
ಇದನ್ನು ಸಹ ಓದಿ : ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್ ಧರಿಸಿದ್ದ ಆಗಂತುಕ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
