ವೃದ್ದೆಯ ಬುದ್ದಿವಂತಿಕೆಯಿಂದ ಉಳಿಯಿತು ನೂರಾರು ಪ್ರಯಾಣಿಕರ ಜೀವ!

Elderly woman waves red cloth to alert train driver, averts mishap

ವೃದ್ದೆಯ ಬುದ್ದಿವಂತಿಕೆಯಿಂದ ಉಳಿಯಿತು ನೂರಾರು ಪ್ರಯಾಣಿಕರ ಜೀವ!
ವೃದ್ದೆಯ ಬುದ್ದಿವಂತಿಕೆಯಿಂದ ಉಳಿಯಿತು ನೂರಾರು ಪ್ರಯಾಣಿಕರ ಜೀವ!

ರೈಲ್ವೆ ಹಳಿಯ ಮೇಲೆ ಬಿದ್ದ ಮರವನ್ನು ನೋಡಿದ ಮಹಿಳೆಯೊಬ್ಬರು, ಮುಂದಾಗುವ ಅಪಾಯವನ್ನು ಊಹಿಸಿ, ಟ್ರೈನ್​ ಎದುರು ಕೆಂಪು ಬಟ್ಟೆಯನ್ನು ಹಿಡಿದು, ಅಪಘಾತವನ್ನು ತಪ್ಪಿಸಿದ ಘಟನೆ ಬಗ್ಗೆ ತಡವಾಗಿ ವರದಿಯಾಗಿದೆ. 

ದಕ್ಷಿಣ ಕನ್ನಡದ ಕುಡುಪು ಅಯಾರಮನೆಯ ನಿವಾಸಿ ಚಂದ್ರಾವತಿ ಎಂಬವರು ಈ ರೀತಿಯಲ್ಲಿ  ಹಲವರ ಪ್ರಾಣ ಉಳಿಸಿದ್ದಾರೆ. ಪಡೀಲ್-ಜೋಕಟ್ಟೆ ನಡುವಿನ ಪಚ್ಚನಾಡಿ ಸಮೀಪದ ಮಂದಾರ ಎಂಬಲ್ಲಿ ಮಾರ್ಚ್ರ 21 ರಂದು ಹಳಿ ಮೇಲೆ ದೊಡ್ಡ ಮರವೊಂದು ಬಿದ್ದಿತ್ತು. 

ಇದೇ ಸಂದರ್ಭದಲ್ಲಿ ಮಂಗಳೂರಿನಿಂದ ಮುಂಬೈಗೆ ಮತ್ಸ್ಯಗಂಧ ಎಕ್ಸ್​ಪ್ರೆಸ್​ ಹೊರಟಿತ್ತು. ಸ್ವಲ್ಪ ದೂರ ಹೋಗುತ್ತಿದ್ದ ಟ್ರೈನ್​ ಚಾಲಕನಿಗೆ ಎದುರುಗಡೆ ಕೆಂಪು ಬಟ್ಟೆಯನ್ನು ಬೀಸುತ್ತಿರುವುದು ಕಂಡಿದೆ. ತಕ್ಷಣ ಟ್ರೈನ್​ನನ್ನು ನಿಲ್ಲಿಸಿದ್ದಾರೆ. ಬಳಿಕ ಹಳಿಯನ್ನು ಪರಿಶೀಲಿಸಿದಾಗ ದೊಡ್ಡ ಮರವೊಂದು ಬಿದ್ದಿರುವುದು ಗೊತ್ತಾಗಿದೆ. ಸುಮಾರು ಅರ್ಧಗಂಟೆಯ ಬಳಿಕ ಟ್ರೈನ್ ಅಲ್ಲಿಂದ ಮುಂದಕ್ಕೆ ಹೋಗಿದೆ. ರೈಲ್ವೆ ಇಲಾಖೆ  ವೃದ್ಧೆ ಚಂದ್ರಾವತಿಯವರ ಸಾಹಸಕ್ಕೆ ಹ್ಯಾಟ್ಸ್ಯಾಪ್ ಹೇಳುತ್ತಿದೆ. 

  

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

 

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga


#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnada