Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ 9.5 KG ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ?

Election code of conduct/ 9.5 KG gold seized at Gandhi Bazar in Shivamogga! Who owns so much gold?

Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ?
Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ 9.5 KG ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ?

MALENADUTODAY.COM/ SHIVAMOGGA / KARNATAKA WEB NEWS

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ (gandhi bajar shivamogga) ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತುಮಾಡಿದ್ದಾರೆ. 

ಕೋಟಿ ಕೋಟಿ ಮೌಲ್ಯದ ಚಿನ್ನ ಸೀಜ್​

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ. 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ

ಗಾಂಧಿಬಜಾರ್ ಅಂಗಡಿ ಮೇಲೆ ರೇಡ್ 

ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ. 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

ಗೊತ್ತಾಗಿದ್ದು ಹೇಗೆ? 

ಇವತ್ತು ಬೆಳಗ್ಗೆ ಕೋಟೆ ಪೊಲೀಸ್ ಸ್ಟೇಷನ್​ ಸಿಪಿಐ ಶಿವಪ್ರಸಾದ್​ರಿಗೆ  ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಬಂಗಾರದ ಆಭರಣಗಳನ್ನು ಅಂಗಡಿಗೆ ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಬಂದಿದೆ. 

ಈ ಮಾಹಿತಿಯನ್ನ ಆಧರಿಸಿ, ಅನುಮಾನಸ್ಪದ ವ್ಯಕ್ತಿಯನ್ನ ವಿಚಾರಿಸಿದ್ದಾರೆ. ಆತನ ಬಳಿ ಬಂಗಾರದ ಆಭರಣಗಳು ಪತ್ತೆಯಾಗಿದೆ. ಇನ್ನಷ್ಟು ವಿಚಾರಣೆ ನಡೆಸಿ ಆತನ ಅಂಗಡಿಯಲ್ಲಿ  ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಟ್ಟು ಅಂದಾಜು ಮೌಲ್ಯ 5,83,00,000/- ರೂ ಗಳ 9 ಕೆ. ಜಿ 565 ಗ್ರಾಂ ತೂಕದ ಬಂಗಾರದ ಆಭರಣಗಳು ದೊರಕಿದೆ. 

ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರ

ಈ ಆಭರಣಗಳಿಗೆ ಸಂಬಂಧಿಸಿದ ದಾಖಲಾತಿ ಇಲ್ಲದ ಹಿನ್ನೆಯಲ್ಲಿ ಆಭರಣಗಳನ್ನು ಜಪ್ತಿ ಮಾಡಲಾಗಿದ್ದು,  ಮುಂದಿನ ಕ್ರಮಕ್ಕಾಗಿ ವಾಣಿಜ್ಯ ತೆರಿಗೆ ಇಲಾಖೆಗೆ ಕೋಟೆ ಪೊಲೀಸರು ಹಸ್ತಾಂತರಿಸಿದ್ದಾರೆ.

ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News