ದಾರಿಯಲ್ಲಿ ಎದುರಾದ ಆನೆ ನೋಡಿ ಆಯತಪ್ಪಿ ಬಿದ್ದ ಬೈಕ್ ಸವಾರ ! ಜಸ್ಟ್ ಮಿಸ್!

Elephant attacks biker on road

MALENADUTODAY.COM  |SHIVAMOGGA| #KANNADANEWSWEB

ದಾರಿಯಲ್ಲಿ ಹೋಗುತ್ತಿದ್ದ ಬೈಕ್​ ಸವಾರನಿಗೆ ದುತ್ತೆಂದು ಆನೆಯೋಂದು ಎದುರಾದ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ತಮಿಳುನಾಡಿನ ತಲೆಮಲೈಯಲ್ಲಿ ನಡೆದ ಘಟನೆ ಇದಾಗಿದೆ. ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ್ಪಿ ಬಿದ್ದಿದ್ದು ಬಳಿಕ ಇನ್ನಿತರ ಸವಾರರ ಸಮಯಪ್ರಜ್ಞೆಯಿಂದ ಆನೆ ತಿರುಗುವ ಮುನ್ನ ಇತ್ತ ಕಡೆ ಬಂದಿದ್ದಾರೆ. ಈ ಘಟನೆ ಕಳೆದ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ಲಾಗಿದೆ.

READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ಶಂಕಿತ ಕೆಎಫ್​ಡಿ ಕೇಸ್​!? ಮುಂದಿನ 6 ವಾರಗಳು ಮಹತ್ವದ್ದು! ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ ಇಲ್ಲಿದೆ

READ | ಹಾನಗಲ್​ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga shivamogga,cyber crime, shivamogga today news,shimogga,shivamogga airport video #shivamogga Accident  elephant attack,elephant attack india,elephant attack to jeep,elephant attack sri lanka,elephant attack man,elephants,elephant attack video,elephant attacks,elephant,wild elephant attack,massive elephant,elephant video attack,raja elephant,indi raja elephant,elephant video,ant attack in sri lanka perahera,elephant attack 2023,elephant attack 2021,baby elephants,elephant attack on man,kerala elephant attack,elephants attack,african elephant attack