ಕೆ.ಎಸ್​. ಈಶ್ವರಪ್ಪನವರ ಮಗನಿಗೆ 2018 ರಲ್ಲೆ ಚುನಾವಣೆಗೆ ನಿಲ್ಲುವ ಅವಕಾಶವಿತ್ತು!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ಪುತ್ರ , ಕೆ.ಇ. ಕಾಂತೇಶ್​ರವರ ಹುಟ್ಟುಹಬ್ಬವನ್ನು ಇವತ್ತು ವಿಶೇಷವಾಗಿ ಆಚರಿಸಲಾಯ್ತು. ನಗರದ ಗುರುಪುರದ ನಂಜುಂಡೇಶ್ವರ ಸಭಾಂಗಣದಲ್ಲಿ ಕೆ.ಇ.ಕಾಂತೇಶ್​ರವರ 43 ನೇ ಹುಟ್ಟುಹಬ್ಬದ ಅಂಗವಾಗಿ ಸುಮಾರು 2500 ನಿವಾಸಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ ಪ್ರಧಾನಿ!?

ಈ ವೇಳೆ ಮಾತನಾಡಿದ ಚಿತ್ರದುರ್ಗ ಶ್ರೀ ಮಾದಾರ ಚೆನ್ನಯ್ಯ ಶ್ರೀಗಳು, ಕಾಂತೇಶ್​ರವರ ಹುಟ್ಟುಹಬ್ಬ ಯುಗಾದಿಯಂದು ಬರುವುದರಿಂದ ಅವರು ಕೂಡ ಹೊಸ ಚೈತನ್ಯದಿಂದ ಸಾಮಾಜಿಕ ಸೇವೆಯನ್ನು ಮುಂದುವರಿಸಲಿ ಎಂದರು. ಇನ್ನೂ ಈಶ್ವರಾನಂದಪುರಿ ಸ್ವಾಮೀಜಿಗಳು ಮಾತನಾಡಿ, ಕಾಂತೇಶ್ ಅವರಿಗೆ 2018ರಲ್ಲೇ ಚುನಾವಣೆಗೆ ನಿಲ್ಲುವ ಅವಕಾಶ ಸಿಕ್ಕಿತ್ತು. ಬಳಿಕ ವಿಧಾನ ಪರಿಷತ್ತಿಗೂ ಆಯ್ಕೆಯಾಗುವ ಸಾಧ್ಯತೆ ಇತ್ತು.  ಆದರೆ ಅವರ ತಂದೆಯ ಸೂಚನೆಯತೆ ಕಣದಿಂದ ಹಿಂದೆ ಸರಿದರು ಎಂದು ತಿಳಿಸಿದರು, ಈಶ್ವರಪ್ಪನವರು ಬಿಜೆಪಿ ಬೆಳೆಸುವಲ್ಲಿ ಬಿ.ಎಸ್. ಯಡಿಯೂರಪ್ಪನವರಷ್ಟೆ ಶ್ರಮ ಹಾಕಿದ್ದಾರೆ. 5 ಬಾರಿಗೆ ಶಾಸಕ ಆಯ್ಕೆಯಾಗಿ, ಉಪಮುಖ್ಯಮಂತ್ರಿ, ಮಂತ್ರಿಯಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು, 

Malenadu Today Shivamogga

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamogga news,shivamogga,shivamogga airport,kannada news live,kannada news

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor