ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram
DSS Leader Gurumurthy Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga
DSS Leader Gurumurthy Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga

Ex-Servicemen Kids Scholarship ಶಿವಮೊಗ್ಗ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಜೆ.ಸಿ.ಓ ಶ್ರೇಣಿವರೆಗಿನ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ : ತುಂಗಾ ಜಲಾಶಯದ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಇವತ್ತು

2026-27ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ವರೆಗೆ ವ್ಯಾಸಂಗ ಮಾಡುತ್ತಿರುವವರು ದಿನಾಂಕ 31-10-2026 ರೊಳಗಾಗಿ ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ದಿನಾಂಕ 30-11-2026 ರೊಳಗಾಗಿ ಶಿಷ್ಯವೇತನಕ್ಕಾಗಿ ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೋ ಆ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಸಿ.ಎ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor