ಕೆಲವರನ್ನ ಹೊರತುಪಡಿಸಿ! ಏನಿದು ಬಿಎಸ್​ವೈ ಮಾತಿನ ಅರ್ಥ/ ಸಂಜೆ ಪಟ್ಟಿ ರಿಲೀಸ್​ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು?

Except for a few! What does BSY mean by this/ What did the former CM say about the release of the list in the evening? BJP FIRST LIST @malenadutoday

ಕೆಲವರನ್ನ ಹೊರತುಪಡಿಸಿ! ಏನಿದು ಬಿಎಸ್​ವೈ ಮಾತಿನ ಅರ್ಥ/ ಸಂಜೆ ಪಟ್ಟಿ ರಿಲೀಸ್​ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು?
ಕೆಲವರನ್ನ ಹೊರತುಪಡಿಸಿ! ಏನಿದು ಬಿಎಸ್​ವೈ ಮಾತಿನ ಅರ್ಥ/ ಸಂಜೆ ಪಟ್ಟಿ ರಿಲೀಸ್​ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು?

MALENADUTODAY.COM/ SHIVAMOGGA / KARNATAKA WEB NEWS

karnatakaelection2023/ ರಾಜ್ಯ ವಿಧಾನಸಭೆಯ ಚುನಾವಣೆಯು ಕಟ್ಟಿಕೊಡುತ್ತಿರುವ ಸನ್ನಿವೇಶಗಳಲ್ಲಿ ಇವತ್ತು ಮತ್ತೊಂದು ಕುತೂಹಲದ ದಿನವಾಗಲಿದೆ. ಏಕೆಂದರೆ, ಇಂದು ಸಂಜೆಯೇ ಬಹುತೇಕ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡಲಾಗಲಿದೆ. ಶಿವಮೊಗ್ಗದಲ್ಲಿ ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ಈಶ್ವರಪ್ಪನವರು ಸುಳಿವು ನೀಡಿದ್ದಾರೆ. ಇನ್ನೊಂದೆಡೆ ಅತ್ತ ದೆಹಲಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನವರು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 

ಏನು ಹೇಳಿದರು ಮಾಜಿ ಮುಖ್ಯಮಂತ್ರಿ

ದೆಹಲಿ ಯಲ್ಲಿ ಈ ಬಗ್ಗೆ ಮಾತನಾಡಿದ ಬಿಎಸ್ ಯಡಿಯೂರಪ್ಪನವರು, ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಲಿದೆ ಎಂದಿದ್ದಾರೆ. ಕೆಲವೊಂದು ಕ್ಷೇತ್ರಗಳ ಬಗ್ಗೆ ಗೊಂದಲಗಳಿದ್ದವು, ಆ ಬಗ್ಗೆ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಬಹುತೇಕ ಇವತ್ತು ಸಂಜೆ  170-180 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಉಳಿದ ಅಭ್ಯರ್ಥಿಗಳ ಆಯ್ಕೆಗೆ ಮತ್ತೆ ಸಭೆ ನಡೆಸಲಾಗುತ್ತದೆ ಎಂದವರು ತಿಳಿಸಿದರು. 

ಕೆಲವರನ್ನು ಹೊರತುಪಡಿಸಿ? 

ಇನ್ನೂ ಇದೇ ವೇಳೆ, ಯಾರ್ಯಾರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಕುತೂಹಲದ ಬಗ್ಗೆಯು ಮಾತನಾಡಿದ ಮಾಜಿ ಸಿಎಂ ಕೆಲವರನ್ನ ಹೊರತುಪಡಿಸಿ, ಬಹುತೇಕ ಎಲ್ಲಾ ಹಾಲಿ ಶಾಸಕರಿಗೂ ಟಿಕೆಟ್ ಸಿಗಲಿದೆ ಎಂದು ಎಂದಿದ್ದಾರೆ. ಬಿಜೆಪಿ ವರಿಷ್ಟನ ಈ ಮಾತು ಸಾಕಷ್ಟು ಕತೂಹಲ ಮೂಡಿಸಿದ್ದು, ಆಕಾಂಕ್ಷಿಗಳಲ್ಲಿ ಢವಢವ ಕೂಡ ಶುರುವಾಗಿದೆ.

ಸಿಎಂ ಹೇಳಿದ್ದೇನು? 

ಇನ್ನೊಂದೆಡೆ ಇದೇ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಬಸವರಾಜಬೊಮ್ಮಾಯಿ  ಸಂಜೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದಿದ್ಧಾರೆ.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ನಿವಾಸದಲ್ಲಿ ಸಂಜೆ 4ಕ್ಕೆ ಸಭೆ ನಡೆಯಲಿದೆ. ನಡ್ಡಾ ಜೊತೆ ರಾಜ್ಯ ಬಿಜೆಪಿ ನಾಯಕರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ,  ಸಭೆ ನಂತರ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಬಹುದು ಎಂದಿದ್ದಾರೆ. 

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / fire accident /  ರಾತೋರಾತ್ರಿ ಸುಟ್ಟು ಕರಕಲಾದವು ಶೆಡ್​ನಲ್ಲಿ ನಿಲ್ಲಿಸಿದ್ದ ಏಳು ಬೈಕ್​ಗಳು!

Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದಳಾ ತಾಯಿ!? ಏನಿದು ಸೊರಬದ ಘಟನೆ? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News