ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Excise department officials raid while making kallabatti in Soraba taluk

ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬರದವಳ್ಳಿ ಗ್ರಾಮದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಕಳ್ಳಬಟ್ಟಿ ತಯಾರಿಸ್ತಿದ್ದ ವೇಳೆಯಲ್ಲಿಯೇ  ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 350 ಲೀಟರ್ ಬೆಲ್ಲದ ಕೊಳೆ ಮತ್ತು 5 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಬರದವಳ್ಳಿ ಗ್ರಾಮದ  ನಿವಾಸಿಯೊಬ್ಬರು ತನ್ನ ಮನೆಯ ಹಿಂಭಾಗದಲ್ಲಿಯೇ ಕಳ್ಳಭಟ್ಟಿ  ತಯಾರಿಸ್ತಿರುವುದು ಕಂಡುಬಂದಿದೆ. 

ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ  ಅಧಿಕಾರಿಗಳು ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. 

 

Read/ ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್​ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್  ಕೇಸ್​ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ 



read/ ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga