ಚುನಾವಣೆ ಹಿನ್ನೆಲೆ ಎಚ್ಚೆತ್ತ ಅಬಕಾರಿ ಇಲಾಖೆ! ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ

This Article Written by / Malenadu Today / ಫೆಬ್ರವರಿ 22, 2023

 MALENADUTODAY.COM | SHIVAMOGGA  | #KANNADANEWSWEB

ಶಿವಮೊಗ್ಗದಲ್ಲಿ ಚುನಾವಣೆ ಸಿದ್ದತೆಯ ನಡುವೆ ಅಬಕಾರಿ ಇಲಾಖೆ ಅಕ್ರಮ ಸಾರಾಯಿ ಅಡ್ಡೆಗಳ ಬಗ್ಗೆ ಅಲರ್ಟ್ ಆದಂತಿದೆ. ಇದಕ್ಕೆ ಪೂರಕ ಎಂಬಂತೆ, ಶಿವಮೊಗ್ಗ ಅಬಕಾರಿ ಉಪ ಆಯುಕ್ತರು  ಕ್ಯಾಪ್ಟನ್ ಅಜಿತ್ ಕುಮಾರ್ ನಿರ್ದೇಶನದಂತೆ  ದಾಳಿ ನಡೆಸಿ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ

READ | ಕೋವಿಡ್ ಟೈಂನಲ್ಲಿ ರಜೆ ಕೇಳಿ ಹೋಗಿದ್ದ ಕಾನ್​ಸ್ಟೇಬಲ್​ ಕಾಣೆ! ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ದಾಖಲಾಯ್ತು ಕೇಸ್

ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಾದ  ರಮೇಶ ಕೆ. ಹೆಚ್ ಈ ದಾಳಿ ನಡೆಸಿದ್ದು,  ಮಳವಳ್ಳಿ ತಾಂಡಾದಲ್ಲಿ  ಟೋಪಿಯನಾಯ್ಕ ಬಿನ್ ಪೀತನಾಯ್ಕ ಎಂಬುವವರ ವಾಸದ ಮನೆಯಲ್ಲಿ 01 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ 30 ಲೀಟರ್ ಬೆಲ್ಲದ ಕೊಳೆಯನ್ನು ವಶಪಡಿಸಿಕೊಳ್ಳಲಾಗಿದೆ. 

ಈ ಸಂಬಂಧ ಅಬಕಾರಿ ಕಾಯ್ದೆ ಅಡಿಯಲ್ಲಿ ಆರೋಪಿತನ ವಿರುದ್ಧ ಮೊಕದ್ದಮೆಯನ್ನು ದಾಖಲಿಸಲಾಗಿದೆ. ಇನ್ನೂ ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಚಂದ್ರಪ್ಪ ಎಸ್. ಡಿ, ಸಿಬ್ಬಂದಿಗಳಾದ ಸಂತೋಷ್, ಮಂಜುನಾಥ್‌, ಹನುಮಂತಪ್ಪಹಾಗೂ ಕನಕಪ್ಪರಿದ್ದರು

#ShimogaNews,#ShivamoggaNews,HosanagarA Today News,kA,Male Nadu Today News. Com,Malnad Live,Malnad News Today,Malnad Report,Malnad Stories,News Sagar,Sagar Today News,Shikaripura Today News,Shimoga District Report,Shimoga Local News,Shimoga Times Today,Shimoga Today Details,shimoga today news,Shimoga Today Report,SHIVAMOGGA,shivamogga latest news,shivamogga live,Shivamogga Today Live News,shivamogga today news,Shivamogga Today Video,Soraba Today News,Thirthahalli Today News

ಮುಂದಿನ ಸುದ್ದಿ ಒದಿ

Leave a Comment