ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪೋಸ್ಟ್ಗಳ ಮೇಲೆ ಕಾನೂನು ಸಂಸ್ಥೆಗಳು ಹೆಚ್ಚಿನ ನಿಗಾವಹಿಸುತ್ತಿವೆ. ಇದಕ್ಕೆ ಪೂರಕ ಸಾಕ್ಷಿ ಎಂಬಂತೆ. ಸೋಶಿಯಲ್ ಮಿಡಿಯಾದಲ್ಲಿ (facebook post on cm) ಸಿಎಂ ಸಿದ್ದರಾಮಯ್ಯರವರನ್ನು ಅವಹೇಳನ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಸುಮುಟೋ ಕೇಸ್ ದಾಖಲಾಗಿದೆ.
ಇಲ್ಲಿನ ನಿವಾಸಿ ಷಡಾಕ್ಷರಿ ಎಂಬವರು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ದೂರಲಾಗಿದೆ. ಈ ಸಂಬಂಧ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
facebook post on cm Siddaramaiah sumuto case


