ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ರೈತನ ಆತ್ಮಹತ್ಯೆ!

Farmer commits suicide in Thirthahalli taluk of Shivamogga district

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ರೈತನ ಆತ್ಮಹತ್ಯೆ!
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ರೈತನ ಆತ್ಮಹತ್ಯೆ!

MALENADUTODAY.COM | SHIVAMOGGA NEWS

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಇಲ್ಲಿನ ತೊರೆಬೈಲ್​ ಗ್ರಾಮದ ನಿವಾಸಿ ಕುಂದಪ್ಪಗೌಡ 64 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. 

ಹೊಸನಗರದಲ್ಲಿ ಹೊನಲು ಬೆಳಕಿನ ಕ್ರಿಕೆಟ್​ ಕ್ರೀಡಾಕೂಟ! ನಟಿ ಖುಷಿ ಹಾರೈಕೆ! ಪಂದ್ಯಾವಳಿಯ ವಿಶೇಷ ಏನು ಗೊತ್ತಾ!?

ಮನೆಯಲ್ಲಿಯೇ ನೇಣುಬಿಗಿದುಕೊಂಡು ಕುಂದಪ್ಪಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ಸಾಲಭಾದೆ ಕಾರಣವಾಗಿದೆ ಎನ್ನಲಾಗುತ್ತಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸ್ತಿದ್ದು ಪ್ರಕರಣ ದಾಖಲಿಸಿಕೊಂಡಿದ್ಧಾರೆ. 

ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com