Valentine’s Day : ಫೆಬ್ರವರಿ 14 ಪ್ರೇಮಿಗಳ ದಿನಕ್ಕೆ ವಿರೋಧ

Malenadu Today

MALENADUTODAY.COM | SHIVAMOGGA NEWS 

ಫೆಬ್ರವರಿ 14 ರಂದು ಪ್ರೇಮಿಗಳ ದಿನ  (Valentine’s Day ) ಆಚರಿಸಲಾಗುತ್ತದೆ. ಈ ದಿನಕ್ಕೆ ವಿರೋಧ ವ್ಯಕ್ತವಾಗಿದೆ. ಇದು ಅಸುಸಂಸ್ಕೃತವಾದದ್ದು, ಅಂದು ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಶಿಕಾರಿಪುರದ ತಹಶೀ ಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ. 

ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

ಮಹಾವಿದ್ಯಾಲಯಗಳಲ್ಲಿನ ‘ಡೇ’ ಸಂಸ್ಕೃತಿಯೆಂದರೆ ಪಾಶ್ಚಾತ್ಯರ ಅನೈತಿಕತೆಯ ಭೋಗವಾದದ ಅನುಕರಣೆಯಾಗಿದೆ. ‘ವ್ಯಾಲೆಂಟೈನ್ಸ್​ ಡೇ ಅಂದರೆ ಸಭ್ಯತೆ ಮತ್ತು ನೈತಿಕತೆಯನ್ನು ಅಪಮಾನಗೊಳಿಸುವ ಒಂದು ‘ಕಪ್ಪು’ ದಿನವಾಗಿದೆ ಎಂಧು ಸಂಘಟನೆ ದೂರಿದೆ. ಹೀಗಾಗಿ ವ್ಯಾಲೆಂಟೈನ್ ದಿನದಂದು ವಿಶೇಷ ಪೊಲೀಸ್ ದಳ ರಚಿಸಿ ಶಾಲಾ ಕಾಲೇಜುಗಳಲ್ಲಿ ಅನುಚಿತ ಕೃತ್ಯ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article