ಜೆಪಿ ನಗರದಲ್ಲಿ ರೌಡಿಶೀಟರ್​ಗಳ ನಡುವೆ ಕಾದಾಟ! ಮೂವರಿಗೆ ಇರಿತ! ನಡೆದಿದ್ದೇನು?

A fight between rowdy sheeters in JP Nagar! Three stabbed! what happened ಜೆಪಿ ನಗರದಲ್ಲಿ ರೌಡಿಶೀಟರ್​ಗಳ ನಡುವೆ ಕಾದಾಟ! ಮೂವರಿಗೆ ಇರಿತ! ನಡೆದಿದ್ದೇನು?

ಜೆಪಿ ನಗರದಲ್ಲಿ ರೌಡಿಶೀಟರ್​ಗಳ ನಡುವೆ ಕಾದಾಟ! ಮೂವರಿಗೆ ಇರಿತ! ನಡೆದಿದ್ದೇನು?

KARNATAKA NEWS/ ONLINE / Malenadu today/ Nov 10, 2023 SHIVAMOGGA NEWS

Shivamogga  | ಶಿವಮೊಗ್ಗ ನಗರದ ಜೆಪಿ ನಗರದಲ್ಲಿ ರೌಡಿಶೀಟರ್​ಗಳು ಪರಸ್ಪರ ಇರಿದುಕೊಂಡಿದ್ದಾರೆ. ಗ್ಯಾರವಿ ಕಾರ್ಯಕ್ರಮದಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದು. ಈ ಘಟನೆಯಲ್ಲಿ  ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. 

ಟಿಪ್ಪುನಗರದ ಸಮೀರ್ (23), ಫರಾಜ್ (24)  ಮೊಹಮದ್ ಖಾಲಿದ್ @ ಸೋನು(19) ಗಾಯಗೊಂಡವರು. ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಗಾಯಗೊಂಡ ಇವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

READ : ಕರುಳ ಕುಡಿಗಳ ಕೈಗಳನ್ನು ಬಿಕ್ಷೆಗೆ ಒಡ್ಡಿದ ತಾಯಿ! ರಿಪ್ಪನ್​ಪೇಟೆಯಲ್ಲಿ ನಡೀತು ಮನಸ್ಸಿಗೆ ನೋವಾಗುವಂತಹ ಘಟನೆ

ಎರಡು ಗುಂಪುಗಳ ನಡುವೆ ಈ ಮೊದಲೇ ದ್ವೇಷ ಇದ್ದು, ಪರಸ್ಪರ ಗಲಾಟೆಯು ಆಗಿತ್ತು. ಅದೇ ಕಾರಣಕ್ಕೆ ನಿನ್ನೆ ಅಂದರೆ ಗುರುವಾರ ರಾತ್ರಿ ಗಲಾಟೆ ಮಾಡಿಕೊಂಡಿದೆ. ಈ ವೇಳೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗ  ತುಂಗಾನಗರ ಪೊಲೀಸ್ ಸ್ಟೇಷನ್​ನ ಪೊಲೀಸರು  ಐಪಿಸಿ 323, 324, 307, 504, 341 r/w 149 IPC ಕಾಯ್ದೆ ಯಡಿ ಕೇಸ್ ದಾಖಲಿಸಿದ್ದಾರೆ  ತ