ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 8 2025, ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸದ ಈ ದಿನದ ರಾಶಿಫಲಗಳ ವಿವರ ಹೀಗಿದೆ.
ಮೇಷ : ಹಳೆಯ ಸ್ನೇಹಿತರೊಂದಿಗೆ ಮತ್ತೆ ಸೇರಿಕೊಳ್ಳುವ ಅವಕಾಶವಿದೆ. ಮನರಂಜನೆಯಲ್ಲಿ ಭಾಗವಹಿಸುವಿರಿ. ಆರ್ಥಿಕವಾಗಿ ಉತ್ತಮ ಬೆಳವಣಿಗೆ ಕಾಣಲಿದ್ದೀರಿ. ನೀವು ತೆಗೆದುಕೊಳ್ಳುವ ಪ್ರಮುಖ ನಿರ್ಧಾರ ವ್ಯವಹಾರದಲ್ಲಿ ಯಶಸ್ಸನ್ನು ತರಲಿವೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣವಿದೆ.

ವೃಷಭ : ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಭೂಮಿ ಮತ್ತು ಮನೆಗೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಲಿದ್ದೀರಿ. ಪ್ರಮುಖ ನಿರ್ಧಾರಗ ತೆಗೆದುಕೊಳ್ಳಲು ಇದು ಸೂಕ್ತ ಸಮಯ. ವ್ಯವಹಾರದಲ್ಲಿ ಉತ್ತಮ ಪ್ರಗತಿ. ಉದ್ಯೋಗದಲ್ಲಿ ಪ್ರೋತ್ಸಾಹ ಸಿಗಲಿದೆ. ಭವಿಷ್ಯ ಉತ್ತಮವಾಗಿರುವುದು (Progress)
ಮಿಥುನ : ಕೈಗೊಳ್ಳುವ ಕೆಲಸಗಳಲ್ಲಿ ವಿಳಂಬವಾಗಬಹುದು. ಆರ್ಥಿಕ ಪರಿಸ್ಥಿತಿ ಸ್ವಲ್ಪ ನಿರಾಶಾದಾಯಕವಾಗಿರಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಬೆಳವಣಿಗೆ ನಿಧಾನವಾಗಿರಲಿದೆ. ಆಧ್ಯಾತ್ಮಿಕ ಚಿಂತೆ ಹೆಚ್ಚಾಗಬಹುದು. ಅತಿಯಾದ ಕೆಲಸದ ಹೊರೆ ಒತ್ತಡವನ್ನು ತರಲಿದೆ.
ಕರ್ಕಾಟಕ : ಸಾಲ ಹಚ್ಚಾಗುವ ಸಾಧ್ಯತೆ ಇದೆ. ಸಂಬಂಧಿಕರೊಂದಿಗೆ ಸಣ್ಣಪುಟ್ಟ ವಾದ ನಡೆಯಬಹುದು. ಅನಗತ್ಯ ಹಣ ಖರ್ಚಾಗಲಿದೆ. ಕೆಲಸದ ಒತ್ತಡ ಹೆಚ್ಚಾಗಲಿದ್ದು ಉದ್ಯೋಗ ಮತ್ತು ವ್ಯವಹಾರದಲ್ಲಿ ನಿರಾಶಾದಾಯಕ ಪರಿಸ್ಥಿತಿ , ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. (Challenges)
ಸಿಂಹ : ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇದೆ. ಆರಾಮದಾಯಕ ಪ್ರಯಾಣ. ಅಮೂಲ್ಯವಾದ ಮಾಹಿತಿ ಲಭ್ಯವಾಗಲಿದೆ. ಕೈಗೊಂಡ ಕೆಲಸ ಯಶಸ್ವಿಯಾಗಿ ಪೂರ್ಣಗೊಳಿಸಲಿದ್ದೀರಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿಉತ್ಸಾಹದಿಂದ ಮುನ್ನಡೆಯುವಿರಿ. (Success)

ಕನ್ಯಾ : ಹೊಸ ಕೆಲಸ ಆರಂಭಿಸಲು ಇದು ಸೂಕ್ತ ಸಮಯ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಯಬೇಡಿ. ವ್ಯವಹಾರದಲ್ಲಿ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಶುಭ ಕಾರ್ಯ. ಹಳೆಯ ಸಾಲ ವಸೂಲಿಯಾಗಲಿದ್ದು, ಆಧ್ಯಾತ್ಮಿಕ ಸ್ಥಳಗಳಿಗೆ ಹೋಗಿ ಬರುವಿರಿ
ತುಲಾ : ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ಸ್ವಲ್ಪ ನಿರುತ್ಸಾಹ ಎದುರಾಗಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಯೋಗವಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಆಮೆ ವೇಗ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ವೃಶ್ಚಿಕ : ಹಣಕಾಸಿನ ಖರ್ಚು ಹೆಚ್ಚಾಗಲಿದೆ. ಕೈಗೊಂಡ ಕೆಲಸಗಳಲ್ಲಿ ವಿಳಂಬವಾಗಬಹುದು. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರಬಹುದು. ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಒತ್ತಡ ಹೆಚ್ಚಾಗಬಹುದು. (Pressure)
ಧನು : ಹೊಸ ಸ್ನೇಹಿತರ ಪರಿಚಯವಾಗಲಿದೆ. ಶುಭ ಸುದ್ದಿ ಕೇಳಲಿದ್ದೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಧನ ಸಹಾಯ ದೊರೆಯಲಿದೆ. ವಾಹನ ಖರೀದಿ ಯೋಗ. ಉದ್ಯೋಗ ಮತ್ತು ವ್ಯವಹಾರದಲ್ಲಿ ನಿರಂತರ ಪ್ರಗತಿ

ಮಕರ : ಆರ್ಥಿಕ ಪರಿಸ್ಥಿತಿ ಮಂದಗತಿಯಲ್ಲಿರಲಿದೆ. ಅನಗತ್ಯ ಖರ್ಚು ಹೆಚ್ಚಾಗಬಹುದು. ಪುಣ್ಯಕ್ಷೇತ್ರಗಳಿಗೆ ಭೇಟಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಸ್ವಲ್ಪ ಒತ್ತಡ ಎದುರಾಗಬಹುದು.
ಕುಂಭ : ದೂರದ ಸಂಬಂಧಿಕರನ್ನು ಭೇಟಿಯಾಗಲಿದ್ದೀರಿ. ಹಣಕಾಸಿನ ವಿಷಯ ಸಾಮಾನ್ಯ ದಿನ. ವಿದ್ಯಾರ್ಥಿಗಳಿಗೆ ಒತ್ತಡ ಎದುರಾಗಬಹುದು. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ಕೆಲವು ಬದಲಾವಣೆ ನಡೆಯುವ ಸಾಧ್ಯತೆ ಇದೆ. (Adaptability)
financial astrology advice for September 8 2025
ಮೀನ : ಹೊಸ ಕೆಲಸ ಆರಂಭಿಸಲು ಇದು ಉತ್ತಮ ಸಮಯ. ಶುಭ ಸುದ್ದಿ ಕೇಳಲಿದ್ದೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆಸ್ತಿ ವಿವಾದ ಬಗೆಹರಿಯಲಿದೆ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಈ ದಿನ ಶುಭವಾಗಲಿದೆ.
financial astrology advice for September 8 2025
horoscope, daily astrology, zodiac predictions, financial horoscope, property disputes horoscope, Rashi Bhavishya, September 8 horoscope, 2025 horoscope, today’s planetary positions , horoscope consultation online, buy property horoscope report, financial astrology advice, daily predictions service, Today’s Horoscope on Mallenad Today, ಇಂದಿನ ಜಾತಕ, ದಿನ ಭವಿಷ್ಯ, ರಾಶಿ ಭವಿಷ್ಯ, ಆರ್ಥಿಕ ಅಭಿವೃದ್ಧಿ, ಆಸ್ತಿ ವಿವಾದಗಳು, ಮೇಷ ರಾಶಿ, ವೃಷಭ ರಾಶಿ, ಸಿಂಹ ರಾಶಿ, ಕನ್ಯಾ ರಾಶಿ, ಧನು ರಾಶಿ, ಮೀನ ರಾಶಿ , financial astrology advice for September 8 2025
