ಸಾಗರ ಬ್ಲಾಕ್ ಕಾಂಗ್ರೆಸ್​ ಮುಖಂಡನ ವಿರುದ್ಧ ದಾಖಲಾಯ್ತು ಎಫ್​ಐಆರ್! ಕಾರಣ?

FIR lodged against Sagar block Congress leader The reason?

ಸಾಗರ ಬ್ಲಾಕ್ ಕಾಂಗ್ರೆಸ್​ ಮುಖಂಡನ ವಿರುದ್ಧ ದಾಖಲಾಯ್ತು ಎಫ್​ಐಆರ್! ಕಾರಣ?
ಸಾಗರ ಬ್ಲಾಕ್ ಕಾಂಗ್ರೆಸ್​ ಮುಖಂಡನ ವಿರುದ್ಧ ದಾಖಲಾಯ್ತು ಎಫ್​ಐಆರ್! ಕಾರಣ?

ಶಿವಮೊಗ್ಗ ಜಿಲ್ಲೆ ಸಾಗರ ಬ್ಲಾಕ್​ ಕಾಂಗ್ರೆಸ್​ನ  (sagara block congress)ಮುಖಂಡರ ವಿರುದ್ಧ ಚುನಾವಣಾ ನೀತಿ ಸಂಹಿತೆ  (code of condect)ಅಡಿಯಲ್ಲಿ ಕೇಸ್ ದಾಖಲಾಗಿದೆ. 

ಕಳೆದ ಮಾರ್ಚ್​ 30 ರಂದು  ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಈ ಸಂಬಂಧ  ಬ್ಲಾಕ್ ಕಾಂಗ್ರೆಸ್‌ ಸಮಿತಿ ಸಾಗರದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ ಕೌತಿ ರವರು ಸಾಗರ ಉಪ ವಿಭಾಗಾಧಿಕಾರಿ ಬಳಿ ಅನುಮತಿ ಕೇಳಿದ್ದರು. 

ಈ ಸಂಬಂಧ ಚುನಾವಣಾ ಅಧಿಕಾರಿಗಳು ಆದ ಎಸಿಯವರು  ಷರತ್ತು ಬದ್ಧ ಅನುಮತಿಯನ್ನು ನೀಡಿದ್ದರು. ಆದರೆ ಕಾರ್ಯಕ್ರಮದ ವೇಳೆ ಎಎಸ್.ಟಿ ತಂಡದ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. 

ನಿಯಮಗಳಿಗೆ ವಿರುದ್ಧವಾಗಿ  ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿ,  ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಅಧಿಕಾರಿಗಳು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ  ಎಂಸಿಸಿ ನೋಡಲ್ ಅಧಿಕಾರಿ ದೂರು ನೀಡಿದ್ದು  ಮಹಾಬಲೇಶ ಕೌತಿ  ರವರ ವಿರುದ್ಧ   ಆರ್.ಪಿ ಆಕ್ಟ್-1951 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite, Election Code of Conduct, Sagar Block Congress, Sagar Town Police Station, Case Registered, Meeting of Workers, Sagar Sub-Divisional Officer, Election Case, Violation of Model Code of Conduct, Mahabalesh Kauthi, ಚುನಾವಣಾ ನೀತಿ ಸಂಹಿತೆ, ಸಾಗರಬ್ಲಾಕ್ ಕಾಂಗ್ರೆಸ್, ಸಾಗರ ಟೌನ್ ಪೊಲೀಸ್ ಸ್ಟೇಷನ್, ಕೇಸ್ ದಾಖಲು, ಕಾರ್ಯಕರ್ತರ ಸಭೆ, ಸಾಗರ ಉಪವಿಭಾಗಾಧಿಕಾರಿ , ಎಲೆಕ್ಷನ್ ಕೇಸ್ , ನೀತಿ ಸಂಹಿತೆ ಉಲ್ಲಂಘನೆ, ಮಹಾಬಲೇಶ್ ಕೌತಿ,