ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇವತ್ತು ಬೆಂಕಿ ಕಾಣಿಸಿಕೊಂಡಿತ್ತು. ಇಲ್ಲಿರುವ ವಸತಿ ಶಾಲೆಯ ಬಳಿಯಲ್ಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಸಾಗರ ಟೌನ್ನಲ್ಲಿ ನಡೆದ ಹಲ್ಲೆ ಯತ್ನ ಕೇಸ್ ಬಗ್ಗೆ ಸಮೀರ್ ಸಹೋದರಿ ಹೇಳಿದ್ದೇನು? ವಿಡಿಯೋ ವರದಿ
ಈ ಹಿನ್ನೆಲೆ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇವತ್ತು ಮಧ್ಯಾಹ್ನದ ಹೊತ್ತಿಗೆ ಈ ಘಟನೆ ಸಂಭವಿಸಿದೆ.
ಸಾಗರ ಟೌನ್ನಲ್ಲಿ ಹಲ್ಲೆಗೆ ಯತ್ನ ಕೇಸ್/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ
ಘಟನೆಯಲ್ಲಿ ಕಾಡಿನಂತಿದ್ದ ಪ್ರದೇಶದಲ್ಲಿದ್ದ ಒಣ ಮರಗಳು, ದರಲೆ ಇತ್ಯಾದಿಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹರಡುತ್ತಿರುವುದನ್ನ ಗಮನಿಸಿ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಇನ್ನೂ ಘಟನೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.
ಈ ಘಟನೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ (Ragigudda fire accident)
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com