ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ! ಯಾವಾಗಿನಿಂದ ಎಕ್ಸಾಂ? ವಿವರ ಇಲ್ಲಿದೆ

First PUC exam schedule announced! Since when? Here's the details

ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ! ಯಾವಾಗಿನಿಂದ ಎಕ್ಸಾಂ? ವಿವರ ಇಲ್ಲಿದೆ
First PUC exam schedule announced! Since when? Here's the details

SHIVAMOGGA  |  Dec 30, 2023  |    ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಫೆ.13ರಿಂದ 28ರವರೆಗೆ ಪರೀಕ್ಷೆ 

ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು,2024ರಫೆ.13ರಿಂದ28ರವರೆಗೆ ಪರೀಕ್ಷೆಗಳನ್ನು ನಡೆಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 



READ : ನಿಮ್ಮನೆಯಲ್ಲಿಯು ಹೀಗೆ ನಡೆದಿರಬಹುದು! ಮಲ್ನಾಡ್​ ಜಿಲ್ಲೆಯಲ್ಲಿ ಈ ರೀತಿ ಇದೇ ಮೊದಲು ಈ ಥರ! ‘ದನ’ ಜಾಗ್ರತೆ!

ಫೆ.13ಕ್ಕೆ ಕನ್ನಡ, ಅರೇಬಿಕ್, ಫೆ.14-ಹಿಂದಿ,ಫೆ.15-ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ ಫೆ.16- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್, ಫೆ.17- ಐಚ್ಛಿಕ ಕನ್ನಡ, ಲೆಕ್ಕಶಾಸ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಫೆ.19- ಇತಿಹಾಸ, ಭೌತಶಾಸ್ತ್ರ, ಫೆ.20- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, 

ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಫೆ.22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಫೆ 23 - ಗಣಿತ, ಶಿಕ್ಷಣ ಶಾಸ್ತ್ರ, ಫೆ.24- ಅರ್ಥಶಾಸ್ತ್ರ ಫೆ.26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಫೆ.27- ಇಂಗ್ಲಿಷ್, ಫೆ.28 - ಭೂಗೋಳಶಾಸ್ತ್ರ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.