ಆಗಸ್ಟ್ 28, 2025, ಶಿವಮೊಗ್ಗ, ಮಲೆನಾಡುಟುಡೆ ನ್ಯೂಸ್ : ನಿನ್ನೆಯಿಂದ ಶಿವಮೊಗ್ಗದಲ್ಲಿ ಮಳೆ ಮತ್ತೆ ಜೋರಾಗಿದೆ ಮಳೆ ಅಬ್ಬರ ಎಷ್ಟರ ಮಟ್ಟಿಗೆ ಇತ್ತು ಎಂದು ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳು ಹೈದರಾಬಾದ್‌ಗೆ ಡೈವರ್ಟ್ ಆಗಿದೆ. ಈ ಸಂಬಂದ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಓದಿದವರಿಗೆ ಶಿವಮೊಗ್ಗದಲ್ಲಿ ಉದ್ಯೋಗವಕಾಶ! https://malenadutoday.com/direct-interview-in-shivamogga-on-august-29/

ಅದರ ಪ್ರಕಾರ, ಪ್ರತಿಕೂಲ ಹವಾಮಾನದಿಂದಾಗಿ ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳನ್ನು ಹೈದರಾಬಾದ್‌ಗೆ ಡೈವರ್ಟ್ ಮಾಡಲಾಗಿದೆ.
ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ
ಗೋವಾದ ಮನೋಹರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (GOX) ಹೊರಟಿದ್ದ ಸ್ಟಾರ್ ಏರ್‌ನ ವಿಮಾನ S5 211 ಶಿವಮೊಗ್ಗಕ್ಕೆ ಹೋಗಬೇಕಿತ್ತು. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಈ ವಿಮಾನವನ್ನು ಹೈದರಾಬಾದ್‌ಗೆ ಡೈವರ್ಟ್ ಮಾಡಲಾಗಿತ್ತು. ಅಲ್ಲಿ ವಿಮಾನ ಸುರಕ್ಷಿತವಾಗಿ ಇಳಿಯಿತು.

ಇದೇ ರೀತಿ, ಚೆನ್ನೈಯಿಂದ (MAA) ಶಿವಮೊಗ್ಗಕ್ಕೆ (RQY) ಹೊರಟಿದ್ದ ಸ್ಪೈಸ್‌ಜೆಟ್‌ನ ವಿಮಾನ SG 2710 ಅನ್ನು ಸಹ ಹೈದರಾಬಾದ್‌ಗೆ ದಿಕ್ಕು ಬದಲಿಸಲಾಯಿತು. (diverted). ಆನಂತರ ಶಿವಮೊಗ್ಗದಿಂದ ಹೈದರಾಬಾದ್‌ಗೆ ಹೋಗಬೇಕಿದ್ದ ವಿಮಾನ SG 2711 ಸಹ ರದ್ದುಗೊಂಡಿದೆ.
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..