ಎದೆಯಲ್ಲಿ ಹಾಲಿಲ್ಲ ಎಂಬ ಕಾರಣಕ್ಕೆ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಇದೀಗ ಮಲೆನಾಡಿಗರ ಮನ ಕಲಕುತಿದೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.
ಎನಾಯ್ತು?
ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಇಲ್ಲಿನ ಶಾಂತಾ(28) ಮೃತ ಮಹಿಳೆ . ಇಲ್ಲಿನ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆಯಾಗಿ ಬಂದಿದ್ದ ಇವರು, ಬಾಣಂತನಕ್ಕಾಗಿ ತವರಿನಲ್ಲಿದ್ದರು
ಎದೆಹಾಲಿಲ್ಲದೆ ನೊಂದರೆ ತಾಯಿ
ಒಂದುವರೆ ತಿಂಗಳ ಮಗುವಿಗೆ ಹಾಲುಣಿಸಲು ಎದೆಯಲ್ಲಿ ಹಾಲು ಬರುತ್ತಿರಲಿಲ್ಲವಂತೆ. ಬರುವಷ್ಟು ಎದೆಹಾಲು ಮಗುವಿಗೆ ಸಾಕಾಗುತ್ತಿರಲ್ಲವಂತೆ. ಈ ವಿಚಾರದಲ್ಲಿ ಯಾರಾದರೂ ಗೃಹಿಣಿಯನ್ನ ನೋಯಿಸಿದರೋ ಅಥವಾ ವಿಚಾರವೇ ಅವರಲ್ಲಿ ಬೇಸರ ಮೂಡಿಸಿತೋ ಗೊತ್ತಿಲ್ಲ. ಇದ್ದಕ್ಕಿದ್ದಂತೆ ಮಗುವಿನ ಜೊತೆಗೆ ಶಾಂತಾ ಕಾಣೆಯಾಗಿದ್ದಾರೆ.
ಇದ್ದಕ್ಕಿದ್ದಂತೆ ಕಣ್ಮರೆಯಾದ ಶಾಂತಾ
ಮನೆಯವರೆಲ್ಲಾ ಶಾಂತಾ ಕಾಣುತ್ತಿಲ್ಲ ಎಂದು ಹುಡುಕುತ್ತಿರುವಾಗ ಹತ್ತಿರದಲ್ಲಿಯೇ ಇದ್ದ ತುಂಬೆಹೊಂಡದಲ್ಲಿ ಪುಟ್ಟ ಮಗುವಿನ ಶವ ತೇಲುತ್ತಿರುವುದು ಕಾಣಿಸಿದೆ. ತಕ್ಷಣ ಸ್ಥಳೀಯರು ಹಾಗೂ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಶಾಂತಾಳಿಗಾಗಿಯು ಹುಡುಕಾಟ ನಡೆಸಿದ್ದಾರೆ. ಕೆಲಗಂಟೆಗಳ ಕಾರ್ಯಾಚರಣೆ ಬಳಿಕ ಶಾಂತಾರ ಶವ ಕೂಡ ಪತ್ತೆಯಾಗಿದೆ.
ಮಲೆನಾಡಿನಲ್ಲಿ ಇದೆಂತಹ ಘಟನೆ
ಇನ್ನೂ ಈ ಸಂಬಂಧ ಆನವಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸ್ತಿದ್ಧಾರೆ. ಆದಾಗ್ಯು ಎದೆಹಾಲು ನೀಡಲಾಗದ ಕಾರಣಕ್ಕೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿಚಾರ ನಿಜಕ್ಕೂ ಹೃದಯ ವಿದ್ರಾವಕ ಎನಿಸಿದ್ದು, ಮಲೆನಾಡಿನಲ್ಲಿ ಘಟನೆ ಬಗ್ಗೆ ಅಚ್ಚರಿ ಹಾಗೂ ದುಃಖ ವ್ಯಕ್ತವಾಗ್ತಿದೆ.
ಇದನ್ನು ಸಹ ಓದಿ
Read /ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್ ಲೆಟರ್ನಲ್ಲಿ ಏನಿದೆ ಗೊತ್ತಾ
Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !
Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ 1 ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ
Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್
Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್!
Read / Bhadravati/ ಪರ್ಮಿಶನ್ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್ಗೆ ಸೇರಿದ ವಾಹನ ಜಪ್ತಿ
Read / ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ
Read / ಆಯನೂರು ಮಂಜುನಾಥ್ ಕಾಂಗ್ರೆಸ್ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್!
Read/ ಸಾಗರಕ್ಕೆ ಬರುತ್ತಿದ್ದ ಬಸ್ ಅಪಘಾತ/ ಸ್ಟೇರಿಂಗ್ ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ
ನಮ್ಮ ಸೋಶೀಯಲ್ ಮೀಡಿಯಾ ಲಿಂಕ್ಗಳು ಕ್ಲಿಕ್ ಮಾಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASHTAGS
Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite MalenaduToday.com Malenadu today Malenadu Postbox kannnada, ಸೊರಬ ತಾಲ್ಲೂಕು, ಕುಪ್ಪಗಡ್ಡೆ, ಆನವಟ್ಟಿ ಪೊಲೀಸ್, ತಾಯಿ ಮಗು ಆತ್ಮಹತ್ಯೆ, ಎದೆಹಾಲು, ತುಂಬೆಹೊಂಡ, ಕೆರೆಗೆ ಹಾರಿ ಸಾವು, ತಾಯಿ ಮಗು ಸಾವು, Soraba Taluk, Kuppagadde, Anavatti Police, Mother-child suicide, breast milk, thumbe pond, death by jumping into a lake, mother-child death,
