ಸಾರ್ವಜನಿಕರ ಅನುಕೂಲಕ್ಕಾಗಿ/ ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್​ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ (additional coach) ಅಳವಡಿಸಲಾಗುತ್ತಿದೆ ಎಂದು ತಿಳಿಸಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ/  ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್​ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ

ಭಾರತೀಯ ರೈಲ್ವೆ ಇಲಾಖೆ (indian railway) ಪ್ರಯಾಣಿಕರ ಅನುಕೂಲಗಳನ್ನು ನೋಡಿಕೊಂಡು ಆಗಾಗ ತನ್ನ ರೈಲುಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತಿರುತ್ತದೆ. ಇದೀಗ,  ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ (additional coach) ಅಳವಡಿಸಲಾಗುತ್ತಿದೆ ಎಂದು ತಿಳಿಸಿದೆ. 

 ಇದನ್ನು ಸಹ ಓದಿ : ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ

ಇಲ್ಲಿದೆ ವಿವರ 

ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link