ಮಹಾರಾಜರು ಮನೆಗೆ ಊಟಕ್ಕೆ ಬರುತ್ತಾರೆ | ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್​ವೈ ಮಾತು!

ಹಂಚಿಕೊಳ್ಳಿ
WhatsApp Facebook X Telegram
ಮಹಾರಾಜರು ಮನೆಗೆ ಊಟಕ್ಕೆ ಬರುತ್ತಾರೆ | ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್​ವೈ ಮಾತು!

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS

SHIVAMOGGA | ವಿಐಎಸ್​ಎಲ್​ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ನಾಳಿನ ಕಾರ್ಯಕ್ರಮದ ಬಗ್ಗೆ ಒಂದಷ್ಟು ವಿಶೇಷ ಮಾಹಿತಿ ನೀಡಿದ್ದಾರೆ. 

ನಾಳೆ ಭದ್ರಾವತಿ ವಿಐಎಸ್ ಎಲ್ ಶತಮಾನೋತ್ಸವ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು, ಮೈಸೂರು ಮಹಾರಾಜರು ಆಗಮಿಸುತ್ತಾರೆ.ಮೈಸೂರು ಮಹಾರಾಜರು ನಮ್ಮ ಮನೆಗೆ ಊಟಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರು.

READ : ಹಾಲಿ ಸಿಎಂ ಮತ್ತು ಮಾಜಿ ಸಿಎಂ! ದಿಗ್ಗಜರ ಸಮ್ಮಿಲನಕ್ಕೆ ಸಾಕ್ಷಿಯಾಗಲಿದೆ ಭದ್ರಾವತಿ ವಿಐಎಸ್​ಎಲ್​!

ಇನ್ನೂ  ಇದೇ ವೇಳೆ  ಬರ ಅಧ್ಯಯನ ಪ್ರವಾಸ ಆರಂಭವಾಗಿದೆ. ಎಂದ ಅವರು,  ನಾನು ವಿಐಎಸ್ ಎಲ್ ಕಾರ್ಯಕ್ರಮವಿದ್ದ ಕಾರಣ ಹೋಗಿಲ್ಲ ಎಂದರು, 2 ದಿನಗಳ ನಂತರ ಪ್ರವಾಸಕ್ಕೆ ಸೇರಿಕೊಳ್ಳುತ್ತೇನೆ ಎಂದಿದ್ದಾರೆ. ಇದರ ನಡುವೆ ಕೆ.ಎಸ್​.ಈಶ್ವರಪ್ಪನವರು ದೆಹಲಿಗೆ ಹೋಗಿರುವ ವಿಚಾರದಲ್ಲಿ ಅಂತಹ ವಿಶೇಷತೆ ಏನಿಲ್ಲ ಎಂದ ಬಿಎಸ್​ವೈ ಸಭೆಗೆ ಕರೆದಿದ್ದಕ್ಕೆ ಹೋಗಿದ್ದಾರಷ್ಟೆ ಎಂದರು. 


ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor